AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಆಹಾರಗಳಿಂದ ದೂರವಿರಿ; ಶ್ವಾಸಕೋಶವನ್ನು ರಕ್ಷಿಸಿಕೊಳ್ಳಿ

ಉಸಿರಾಟದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಶ್ವಾಸಕೋಶದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿದೆ. ಹೀಗಾಗಿ ಕೆಲವು ಅಭ್ಯಾಸಗಳಿಂದ ದೂರ ಉಳಿಯುವುದು ಅಗತ್ಯವಾಗಿದೆ. ಯಾವೆಲ್ಲಾ ಅಭ್ಯಾಸಗಳು ಶ್ವಾಸಕೋಶಕ್ಕೆ ಹಾನಿಯುಂಟು ಮಾಡಲಿದೆ ಮಾಹಿತಿ ಇಲ್ಲಿದೆ

TV9 Web
| Edited By: |

Updated on: Jan 29, 2022 | 10:11 AM

Share
ಆರೋಗ್ಯವಾಗಿ ಉಸಿರಾಡುತ್ತಿರಲು ಶ್ವಾಸಕೋಶದ ರಕ್ಷಣೆ ಮುಖ್ಯವಾಗಿರುತ್ತದೆ. ಕೊರೊನಾ, ಆಹಾರ ಅಭ್ಯಾಸ ಎಲ್ಲದರಿಂದ ಶ್ವಾಸಕೋಶದ ಆರೋಗ್ಯ ಹದಗೆಡುತ್ತದೆ. ಆದ್ದರಿಂದ ಈ ಆಹಾರಗಳನ್ನು ತ್ಯಜಿಸಿದರೆ ಶ್ವಾಸಕೋಶವನ್ನು ಸುರಕ್ಷಿತವಾಗಿರುತ್ತದೆ.

1 / 7
ಅತಿಯಾದ ಉಪ್ಪಿನ ಸೇವನೆ  ಅಧಿಕ ರಕ್ತದೊತ್ತಡವನ್ನು ಉಂಟುಮಾಡುತ್ತದೆ. ಅಷ್ಟೇ ಅಲ್ಲದೆ ಶ್ವಾಸಕೋಶಕ್ಕೂ ಹಾನಿಯುಂಟು ಮಾಡುತ್ತದೆ.

2 / 7
ಸಿಗರೇಟ್​ನಲ್ಲಿರುವ ನಿಕೋಟಿನ್​ ಅಂಶ ಶ್ವಾಸಕೋಶಕ್ಕೆ ಹಾನಿಯುಂಟು ಮಾಡುತ್ತದೆ. ಜತೆಗೆ ಉಸಿರಾಟದ ಸಮಸ್ಯೆಯನ್ನೂ ಉಂಟುಮಾಡುತ್ತದೆ.

3 / 7
ಅತಿಯಾದ ಸಕ್ಕರೆ ಇರುವ ಆಹಾರ ಪದಾರ್ಥಗಳ ಸೇವನೆಯಿಂದ ಶ್ವಾಸಕೋಶಕ್ಕೆ ಹಾನಿಯುಂಟು ಮಾಡುತ್ತದೆ.

4 / 7
ಸಂಸ್ಕರಿಸಿದ ಮಾಂಸವು ಆರೋಗ್ಯಕ್ಕೆ ಹಾನಿಕಾರಕ. ಜತೆಗೆ ದೇಹದಲ್ಲಿ ಕೊಬ್ಬನ್ನು ಹೆಚ್ಚು ಮಾಡಿ ಶ್ವಾಸಕೋಶಕ್ಕೂ ಹಾನಿಯುಂಟು ಮಾಡುತ್ತದೆ.

5 / 7
ಎಣ್ಣೆಯಲ್ಲಿ ಕರಿದ ಆಹಾರ, ಜಂಕ್​ ಫುಡ್​,ಫಾಸ್ಟ್​ ಫುಡ್​​ಗಳು ದೇಹದಲ್ಲಿ ಬೊಜ್ಜು ಬೆಳೆಯಲು ಕಾರಣವಾಗಿ ಉಸಿರಾಟದ ಸಮಸ್ಯೆಗೂ ಕಾರಣವಾಗುತ್ತದೆ.

6 / 7
ಆಲ್ಕೋಹಾಲ್​ ಸೇವನೆ  ಅಸ್ತಮಾದಂತಹ ಕಾಯಿಲೆಗಳಿಗೆ ಕಾರಣವಾಗುತ್ತದೆ. ಆದ್ದರಿಂದ ಮದ್ಯಪಾನ ದೇಹದ ಎಲ್ಲ ಅಂಗಗಳಿಗೂ ಹಾನಿಯುಂಟು ಮಾಡುತ್ತದೆ.

7 / 7
TV9 Web
TV9 Web

TV9 Kannada

Read More
Follow Us
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ

ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ

ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ

ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ

ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​

ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!

ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!

ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ