Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾಗಿ ಕರಿಮೆಣಸು ಸೇವಿಸುವ ಅಭ್ಯಾಸ ಇದೆಯೇ? ಅಡ್ಡ ಪರಿಣಾಮಗಳ ಬಗ್ಗೆ ಗಮನಹರಿಸಿ

ಅಸ್ತಮಾ ರೋಗಿಗಳ ಸಮಸ್ಯೆಗಳನ್ನು ಕರಿಮೆಣಸು ಹೆಚ್ಚಿಸುತ್ತದೆ ಮತ್ತು ಅವರಿಗೆ ಉಸಿರಾಟದ ತೊಂದರೆ ಉಂಟುಮಾಡುತ್ತದೆ. ಇದರ ಹೊರತಾಗಿ, ಇತರ ಉಸಿರಾಟದ ಕಾಯಿಲೆಗಳಿಂದ ಬಳಲುತ್ತಿರುವ ಜನರು ಕರಿಮೆಣಸನ್ನು ವೈದ್ಯರ ಸಲಹೆ ಮತ್ತು ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು.

TV9 Web
| Updated By: shruti hegde

Updated on: Sep 02, 2021 | 8:48 AM

ಶೀತದಿಂದ ಬಳಲುತ್ತಿರುವವರಿಗೆ ಕರಿಮೆಣಸು ತುಂಬಾ ಪ್ರಯೋಜನಕಾರಿ. ಆದರೆ ಆಸ್ತಮಾ ರೋಗಿಗಳು ಕರಿಮೆಣಸನ್ನು ಸೇವಿಸಬಾರದು. ವಾಸ್ತವವಾಗಿ, ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಕರಿಮೆಣಸಿನ ತೀಕ್ಷ್ಣತೆಯು ಉಸಿರಾಟದ ವ್ಯವಸ್ಥೆಗೆ ಹಾನಿಕಾರಕವಾಗಿದೆ. ಇದು ಆಸ್ತಮಾ ರೋಗಿಗಳ ಸಮಸ್ಯೆಗಳನ್ನು ಹೆಚ್ಚಿಸುತ್ತದೆ ಮತ್ತು ಅವರಿಗೆ ಉಸಿರಾಟದ ತೊಂದರೆ ಉಂಟುಮಾಡುತ್ತದೆ. ಇದರ ಹೊರತಾಗಿ, ಇತರ ಉಸಿರಾಟದ ಕಾಯಿಲೆಗಳಿಂದ ಬಳಲುತ್ತಿರುವ ಜನರು ಕರಿಮೆಣಸನ್ನು ವೈದ್ಯರ ಸಲಹೆ ಮತ್ತು ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು.

Aware of These five side effects of black pepper

1 / 5
ಕರಿಮೆಣಸನ್ನು ಹೆಚ್ಚು ತಿಂದರೆ ಹೊಟ್ಟೆಗೆ ಸಮಸ್ಯೆಯನ್ನು ಉಂಟುಮಾಡುತ್ತದೆ. ಇದನ್ನು ಅತಿಯಾಗಿ ತಿನ್ನುವುದರಿಂದ ಹೊಟ್ಟೆಯಲ್ಲಿ ಉಷ್ಣಾಂಶ ಹೆಚ್ಚಳವಾಗುತ್ತದೆ. ಈ ಕಾರಣದಿಂದಾಗಿ ಮಲಬದ್ಧತೆ, ಅಸಿಡಿಟಿ, ಗ್ಯಾಸ್ಟ್ರಬಲ್ ಇತ್ಯಾದಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದರ ಹೊರತಾಗಿ ಪಿತ್ತಜನಕಾಂಗಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಹೊಂದಿದ್ದರೆ, ಕರಿಮೆಣಸು ಸೇವನೆಯನ್ನು ತಪ್ಪಿಸುವುದು ಉತ್ತಮ.

2 / 5
ಗರ್ಭಿಣಿಯರು ಕರಿಮೆಣಸು ತಿನ್ನುವುದನ್ನು ತಪ್ಪಿಸಬೇಕು. ಗರ್ಭಾವಸ್ಥೆಯಲ್ಲಿರುವ ಮಹಿಳೆಯರಿಗೆ ಕರಿಮೆಣಸು ತಿನ್ನಲು ನಿಷೇಧಿಸಲಾಗಿದೆ. ಇದಲ್ಲದೇ, ಹಾರ್ಮೋನುಗಳ ಬದಲಾವಣೆಯಿಂದಾಗಿ ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ಉಷ್ಣಾಂಶ ಹೆಚ್ಚಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಕರಿಮೆಣಸನ್ನು ಸೇವಿಸುವುದರಿಂದ ಈ ಸಮಸ್ಯೆ ಮತ್ತು ಚಡಪಡಿಕೆ ಹೆಚ್ಚಾಗಬಹುದು. ಮತ್ತೊಂದೆಡೆ ಮಕ್ಕಳಿಗೆ ಸ್ತನ್ಯಪಾನ ಮಾಡುವ ಮಹಿಳೆಯರು, ಕರಿಮೆಣಸನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು.

3 / 5
ಕರಿಮೆಣಸಿನ ಅತಿಯಾದ ಸೇವನೆಯು ಚರ್ಮವನ್ನು ಒಣಗಿಸುತ್ತದೆ. ಕರಿಮೆಣಸು ಚರ್ಮದ ತೇವಾಂಶವನ್ನು ತೆಗೆದುಹಾಕುತ್ತದೆ. ಆದ್ದರಿಂದ ಚರ್ಮದ ಕಾಳಜಿ ಮಾಡಲು ಬಯಸುವವರು ಕರಿಮೆಣಸಿನ ಸೇವನೆಯನ್ನು ಕಡಿಮೆ ಮಾಡಿ. ಇದನ್ನು ಅತಿಯಾಗಿ ತಿನ್ನುವುದರಿಂದ ಪಿತ್ತರಸ ಹೆಚ್ಚಾಗುತ್ತದೆ ಮತ್ತು ಚರ್ಮದಲ್ಲಿ ತುರಿಕೆಗೆ ಕಾರಣವಾಗಬಹುದು. ಇದಲ್ಲದೇ, ಕರಿಮೆಣಸನ್ನು ಅತಿಯಾಗಿ ಸೇವಿಸುವುದರಿಂದ ಚರ್ಮದ ಮೇಲೆ ಮೊಡವೆಗಳು ಉಂಟಾಗುತ್ತವೆ.

4 / 5
ಗ್ಯಾಸ್ಟ್ರಿಕ್ ಮತ್ತು ಅಸಿಡಿಟಿಯಂತಹ ಸಮಸ್ಯೆಗಳನ್ನು ಹೊಂದಿರುವ ಜನರು, ಕರಿಮೆಣಸು ಸೇವನೆಯಿಂದ ದೂರವಿರಬೇಕು. ಕರಿಮೆಣಸಿನ ತೀಕ್ಷ್ಣತೆಯಿಂದಾಗಿ ಹೊಟ್ಟೆಯ ಹುಣ್ಣುಗಳ ಅಪಾಯವೂ ಇದೆ. ಆದ್ದರಿಂದ, ಇದನ್ನು ಸೀಮಿತ ಪ್ರಮಾಣದಲ್ಲಿ ಮಾತ್ರ ಸೇವಿಸಿ ಮತ್ತು ಅಲ್ಸರ್ ಸಮಸ್ಯೆ ಇದ್ದರೆ ಕರಿಮೆಣಸನ್ನು ತಿನ್ನುವುದು ಒಳ್ಳೆಯದಲ್ಲ.

5 / 5
Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ

ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ

ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್