ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳುತ್ತಿದೆ, ಇಲ್ಲಿದೆ ಫೋಟೋಗಳು

ಹಲವು ವರ್ಷಗಳ ಹೋರಾಟದ ಫಲವಾಗಿ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಹಂತಕ್ಕೆ ಬಂದು ನಿಂತಿದೆ. ಇದೀಗ ಅಯ್ಯೋಧೆ ರಾಮಮಂದಿರ ನಿರ್ಮಾಣ ಕಾರ್ಯ ವೇಗವಾಗಿ ಸಾಗುತ್ತಿದ್ದು, ಕೆಲವೊಂದು ಕೆಲಸಗಳು ಪೂರ್ಣಗೊಂಡಿದೆ. ಅವುಗಳ ಫೋಟೋ ಇಲ್ಲಿದೆ

ಅಕ್ಷಯ್​ ಪಲ್ಲಮಜಲು​​
|

Updated on: Sep 26, 2023 | 4:24 PM

ಅಯೋಧ್ಯೆ ರಾಮಮಂದಿರದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಕೆಲವೊಂದು ಕೆಲಸಗಳು ಪೂರ್ಣಗೊಂಡಿದೆ. ಜನವರಿಯಲ್ಲಿ ಇದರ ಉದ್ಟಾಟನೆ ನಡೆಯಲಿದೆ ಎಂದು ರಾಮ ಜನ್ಮಭೂಮಿ ಸಮಿತಿ ಹೇಳಿದೆ. ದೇಶದ ಅದೆಷ್ಟೋ ಭಕ್ತರು ರಾಮಮಂದಿರದ ಲೋಕಾರ್ಪಣೆಗೆ ಕಾತುರದಿಂದ ಕಾಯುತ್ತಿದ್ದಾರೆ. ಇನ್ನು ಅಲ್ಲಿಯ ನಿರ್ಮಾಣ ಕಾರ್ಯಗಳು ಹೇಗೆ ನಡೆಯುತ್ತಿದೆ. ಯಾವೆಲ್ಲ ಕೆಲಸಗಳು ಬಾಕಿದೆ ಎಂಬ ವಿವರ ಇಲ್ಲಿದೆ.

1 / 6
ದೇವಾಲಯದ ನಿರ್ಮಾಣವು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಟ್ರಸ್ಟ್ ಹೇಳಿದೆ. ನೆಲ ಅಂತಸ್ತಿನ ಕಾಮಗಾರಿಯನ್ನು ನವೆಂಬರ್‌ನಲ್ಲಿ ಪೂರ್ಣಗೊಳಿಸಲು ನಿರ್ಧರಿಸಲಾಗಿದ್ದು, ಮೊದಲ ಅಂತಸ್ತಿನ 50% ಪಿಲ್ಲರ್‌ಗಳು ಪೂರ್ಣಗೊಂಡಿವೆ. ಡಿಸೆಂಬರ್ ಅಂತ್ಯದೊಳಗೆ ಮೊದಲ ಮಹಡಿಯ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ ಎಂದು ಟ್ರಸ್ಟ್ ಹೇಳಿದೆ.

2 / 6
ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ಹಿಂದೆ ತಿಳಿಸಿರುವಂತೆ 2024ರ ಜನವರಿ 21-23 ರಂದು ದೇವಾಲಯದ ಲೋಕಾರ್ಪಣೆ ಸಮಾರಂಭ ನಡೆಯಲಿದೆ ಎಂದು ಹೇಳಿತ್ತು. ಈಗಾಗಲೇ ಪ್ರಧಾನಿ ಮೋದಿ ಅವರನ್ನು ಅಧಿಕೃತ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

3 / 6
ಈ ಕಾರ್ಯಕ್ರಮಕ್ಕೆ 136 ಸನಾತನ ಸಂಪ್ರದಾಯಗಳೊಂಡ, 25,000ಕ್ಕೂ ಹೆಚ್ಚು ಹಿಂದೂ ಧಾರ್ಮಿಕ ಮುಖಂಡರನ್ನು ಆಹ್ವಾನಿಸುವ ಯೋಜನೆಯನ್ನು ಟ್ರಸ್ಟ್ ಹಾಕಿಕೊಂಡಿದೆ. ಇನ್ನು ರಾಮನ ದೇವರ ಪ್ರತಿಷ್ಠಾಪನೆಯಂದು  25,000 ಸಂತರ ಜೊತೆಗೆ, 10,000 ವಿಶೇಷ ಅತಿಥಿಗಳು  ಸಹ ಇರುತ್ತಾರೆ.

4 / 6
ಇನ್ನು ಈಗಾಗಲೇ ಟ್ರಸ್ಟ್​​ ನಿರ್ಧಾರಿಸಿದಂತೆ 2024ರಂದು ಜನವರಿ 21, 22 ಮತ್ತು 23ರಂದು ರಾಮಮಂದಿರದಲ್ಲಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭಕ್ಕೆ ಪ್ರಧಾನಿ ಮೋದಿ ಮತ್ತು ಪ್ರಮುಖ ಸಾಧು, ಸಂತರನ್ನು ಆಹ್ವಾನಿಸಲಾಗಿದೆ.

5 / 6
ರಾಮಮಂದಿರಕ್ಕೆ ಬೇಕಾದ ಎಲ್ಲ ಸೌಲಭ್ಯಗಳನ್ನು ಹಾಗೂ ಲೋಕಾರ್ಪಣೆಗೆ ಬೇಕಾದ ಸಹಾಯವನ್ನು, ಜತೆಗೆ ಅಯ್ಯೋಧೆಯ ನಗರಗಳನ್ನು ಅಭಿವೃದ್ಧಿ ಪಡಿಸಲು ಎಲ್ಲ ಸೌಕರ್ಯಗಳನ್ನು ನೀಡುವಂತೆ ಅಧಿಕಾರಿಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ.

6 / 6
Follow us
ಅರಣ್ಯ ಇಲಾಖೆ ಸಿಬ್ಬಂದಿಯ ನಿಷ್ಕ್ರಿಯತೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಖಾಲಿಯಿದ್ದಾಗೆಲ್ಲ ಇಬ್ರಾಹಿಂ ಗಾಳಿಯಲ್ಲಿ ಗುಂಡು ಹಾರಿಸುತ್ತಾರೆ: ಮಂಜುನಾಥ

‘ಬುರುಡೆ ಒಡೆಯುತ್ತೀನಿ’ ಎಂದ ರಜತ್​ಗೆ ಉಗ್ರಂ ಮಂಜು ಪ್ರತ್ಯುತ್ತರ

ಊಟ ಮಾಡುವಾಗ ಮಾತನಾಡಬಾರದು ಯಾಕೆ? ಇಲ್ಲಿದೆ ಆಧ್ಯಾತ್ಮಿಕ ಹಿನ್ನೆಲೆ

ದಿನ ಭವಿಷ್ಯ: ಗುರು ಅನುಗ್ರಹದ ಈ ದಿನ ಯಾವ ರಾಶಿವರಿಗೆಲ್ಲ ಶುಭ ಫಲ ನೋಡಿ

ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ

ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ

ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?

6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್

ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ