ಅಯೋಧ್ಯೆ ರಾಮ ಮಂದಿರ ಉದ್ಘಾಟನೆ; ಚಿತ್ರದುರ್ಗದಲ್ಲಿ ರಾಮನ ಟ್ಯಾಟೂ ಟ್ರೆಂಡ್
ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಲು ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ರಾಮ ಮಂದಿರ ನಾಳೆ ಲೋಕಾರ್ಪಣೆಯಾಗಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲೆಲ್ಲೂ ರಾಮನ ಕಟೌಟ್, ಕೇಸರಿ ಧ್ವಜಗಳು ಹಾರಾಡುತ್ತಿವೆ. ಹಲವೆಡೆ ಕಾರ್ಯಕ್ರಮಗಳು ಆರಂಭವಾಗಿದೆ. ಈ ನಡುವೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಭು ಶ್ರೀರಾಮನ ಟ್ಯಾಟೂ ಟ್ರೆಂಡ್ ಶುರುವಾಗಿದೆ.
Updated on: Jan 21, 2024 | 2:46 PM

ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಲು ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ರಾಮ ಮಂದಿರ ನಾಳೆ ಲೋಕಾರ್ಪಣೆಯಾಗಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. (ಫೋಟೋ: Social Media/File Photo)

ಈ ನಡುವೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಭು ಶ್ರೀರಾಮನ ಟ್ಯಾಟೂ ಟ್ರೆಂಡ್ ಶುರುವಾಗಿದೆ.

ಚಿತ್ರದುರ್ಗದಲ್ಲಿ ಯುವಕರು ಅಯೋಧ್ಯೆ ರಾಮ ಮಂದಿರ, ರಾಮ-ಹನುಮಂತನ ಟ್ಯಾಟೂ ಹಾಕಿಸುತ್ತಿದ್ದಾರೆ.

ಚಿತ್ರದುರ್ಗದ ಕಲಾವಿದ ಮಣಿ ಎಂಬವರು ಯುವಕರಿಗೆ ಟ್ಯಾಟೂ ಹಾಕುತ್ತಿದ್ದಾರೆ.

ಕೈ ಮತ್ತು ಎದೆ ಮೇಲೆ ಟ್ಯಾಟೂ ಹಾಕಿಸಲಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ 150ಕ್ಕೂ ಹೆಚ್ಚು ಮಂದಿ ಟ್ಯಾಟೂ ಹಾಕಿಸಿದ್ದಾರೆ.
Related Photo Gallery

ವಿದೇಶಿ ಯುವಕನ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡ ಅರ್ಜುನ್ ಸರ್ಜಾ ಪುತ್ರಿ

ಡಬ್ಲ್ಯುಪಿಎಲ್ ಜೊತೆಗೆ ಮತ್ತೊಂದು ಟಿ20 ಲೀಗ್ ಆಡಲಿರುವ ಸ್ಮೃತಿ

ಇದೇ ಕಾರಣಕ್ಕೆ ನೋಡಿ ಹಿರಿಯರು ಹೇಳೋದು ಊಟ ಮಾಡುವಾಗ ಮಾತನಾಡಬೇಡಿ ಅಂತ

PSL 2025: ಪಾಕಿಸ್ತಾನ್ ಸೂಪರ್ ಲೀಗ್ನಲ್ಲೂ RCB ಫ್ಯಾನ್ಸ್

IPL 2025: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ಗೇರಲು ಮೂರೇ ಮೂರು ಹೆಜ್ಜೆ ದೂರ

IPL 2025: ಮುಗಿಯದ ಓವರ್: ಕಳಪೆ ದಾಖಲೆ ಬರೆದ ಸಂದೀಪ್ ಶರ್ಮಾ

ಭಾರತದ ಕೊನೆಯ ರೈಲು ನಿಲ್ದಾಣವಿದು, ಏನಿದರ ವಿಶೇಷತೆ ಗೊತ್ತಾ?

IPL 2025: RCB vs PBKS ಮತ್ತು PBKS vs RCB: ಇದೆಂತಹ ವೇಳಾಪಟ್ಟಿ?

Karun Nair: ತಪ್ಪು ಮಾಡಿ ತಾಳ್ಮೆ ಕಳೆದುಕೊಂಡ ಕರುಣ್ ನಾಯರ್

IPL 2025: ಗೆರೆ ದಾಟದಿದ್ದರೂ ನೋ ಬಾಲ್ ಎಂದ ಅಂಪೈರ್: ಕಾರಣವೇನು?
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ

ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್ ಎನ್ನಿಸುವ ವಿಡಿಯೋ

‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ

ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ

ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ

ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!

ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ

ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್

ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ

ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
