ಅಯೋಧ್ಯೆ ರಾಮ ಮಂದಿರ ಉದ್ಘಾಟನೆ; ಚಿತ್ರದುರ್ಗದಲ್ಲಿ ರಾಮನ ಟ್ಯಾಟೂ ಟ್ರೆಂಡ್
ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಲು ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ರಾಮ ಮಂದಿರ ನಾಳೆ ಲೋಕಾರ್ಪಣೆಯಾಗಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲೆಲ್ಲೂ ರಾಮನ ಕಟೌಟ್, ಕೇಸರಿ ಧ್ವಜಗಳು ಹಾರಾಡುತ್ತಿವೆ. ಹಲವೆಡೆ ಕಾರ್ಯಕ್ರಮಗಳು ಆರಂಭವಾಗಿದೆ. ಈ ನಡುವೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಭು ಶ್ರೀರಾಮನ ಟ್ಯಾಟೂ ಟ್ರೆಂಡ್ ಶುರುವಾಗಿದೆ.
Updated on: Jan 21, 2024 | 2:46 PM
Share

ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಲು ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ರಾಮ ಮಂದಿರ ನಾಳೆ ಲೋಕಾರ್ಪಣೆಯಾಗಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. (ಫೋಟೋ: Social Media/File Photo)

ಈ ನಡುವೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಭು ಶ್ರೀರಾಮನ ಟ್ಯಾಟೂ ಟ್ರೆಂಡ್ ಶುರುವಾಗಿದೆ.

ಚಿತ್ರದುರ್ಗದಲ್ಲಿ ಯುವಕರು ಅಯೋಧ್ಯೆ ರಾಮ ಮಂದಿರ, ರಾಮ-ಹನುಮಂತನ ಟ್ಯಾಟೂ ಹಾಕಿಸುತ್ತಿದ್ದಾರೆ.

ಚಿತ್ರದುರ್ಗದ ಕಲಾವಿದ ಮಣಿ ಎಂಬವರು ಯುವಕರಿಗೆ ಟ್ಯಾಟೂ ಹಾಕುತ್ತಿದ್ದಾರೆ.

ಕೈ ಮತ್ತು ಎದೆ ಮೇಲೆ ಟ್ಯಾಟೂ ಹಾಕಿಸಲಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ 150ಕ್ಕೂ ಹೆಚ್ಚು ಮಂದಿ ಟ್ಯಾಟೂ ಹಾಕಿಸಿದ್ದಾರೆ.
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್ ಅಪ್ಡೇಟ್!
ಈ ಸರ್ಕಾರಿ ಬಸ್ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್: ಕಾಂಗ್ರೆಸ್ ಟಿಕೆಟ್ ಯಾರಿಗೆ?