ಗಿನ್ನಿಸ್ ಬುಕ್ ಆಫ್ ವಲ್ಡ್ ರೆಕಾರ್ಡ್ ಸೇರಿದ ಅಯೋಧ್ಯೆಯ ದೀಪೋತ್ಸವ, ಸರಯು ನದಿಗೆ ಮೋದಿ ಆರತಿ ಫೋಟೋಸ್​ ಇಲ್ಲಿವೆ

ಅಯೋಧ್ಯೆಯ ದೀಪಾವಳಿ ಆಚರಣೆಯಲ್ಲಿ ಪಾಲ್ಗೊಳ್ಳಲು ಇಂದು ಸಂಜೆ ಉತ್ತರ ಪ್ರದೇಶದ ಅಯೋಧ್ಯೆಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ರಾಮಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿ ದೀಪೋತ್ಸವದಲ್ಲಿ ಪಾಲ್ಗೊಂಡರು.

| Updated By: ವಿವೇಕ ಬಿರಾದಾರ

Updated on:Oct 23, 2022 | 8:46 PM

ಈ ಬಾರಿ ಅಯೋಧ್ಯೆಯಲ್ಲಿ 15 ಲಕ್ಷಹಣತೆಗಳನ್ನು 30 ನಿಮಿಷ ಬೆಳಗಿಸುವ ಮೂಲಕ ದೀಪೋತ್ಸವವು ಗಿನ್ನಿಸ್ ಬುಕ್ ಆಫ್ ವಲ್ಡ್ ರೆಕಾರ್ಡ್ ಸೇರಿದೆ.

Ayodhya sets world record by lighting over 15 lakh diyas on Deepotsav in PM Modi's presence

1 / 9
ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರ 14 ವರ್ಷದ ವನವಾಸ ಮುಗಿಸಿ ವಾಪಾಸ್ ಬಂದ ನಂತರ ಜನರು ಇಡೀ ಅಯೋಧ್ಯೆಯನ್ನು ದೀಪಗಳಿಂದ ಅಲಂಕರಿಸಿ, ಸಂಭ್ರಮಿಸಿದ್ದರು. ಈ ಹಿನ್ನೆಲೆ ಅಯೋಧ್ಯೆಯ ದೀಪಾವಳಿ ಬಹಳ ಪ್ರಸಿದ್ಧಿ ಪಡೆದಿದೆ.

Ayodhya sets world record by lighting over 15 lakh diyas on Deepotsav in PM Modi's presence

2 / 9

3 ಲಕ್ಷ ದೀಪಗಳು ನಗರದ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಪ್ರಜ್ವಲಿಸಲಿಸಿವೆ. ನದಿ ದಡದಲ್ಲಿನ ಪ್ರತಿ ಚೌಕದಲ್ಲಿ 256 ದೀಪಗಳನ್ನು ಇಡಲಾಗಿದೆ. ನದಿ ತಟದಲ್ಲಿ ಲೇಸರ್‌ ಶೋ, 3ಡಿ ಪ್ರೊಜೆಕ್ಷನ್‌ ಮ್ಯಾಪಿಂಗ್‌ ಶೋ, ಪಟಾಕಿ ಪ್ರದರ್ಶನಗಳು ನಡೆದವು.

3 / 9
Ayodhya sets world record by lighting over 15 lakh diyas on Deepotsav in PM Modi's presence

ಅಯೋಧ್ಯೆಯ ದೀಪಾವಳಿ ಆಚರಣೆಯಲ್ಲಿ ಪಾಲ್ಗೊಳ್ಳಲು ಇಂದು ಸಂಜೆ ಉತ್ತರ ಪ್ರದೇಶದ ಅಯೋಧ್ಯೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು.

4 / 9
Ayodhya sets world record by lighting over 15 lakh diyas on Deepotsav in PM Modi's presence

ಪ್ರಧಾನಿ ನರೇಂದ್ರ ಮೋದಿ ಸಾಗುವ ಮಾರ್ಗ ಉದ್ದಕ್ಕೂ ಕಿಕ್ಕಿರಿದು ಸೇರಿದ್ದ ಜನರು ಹೂ ಹಾಕುವ ಮೂಲಕ ಸ್ವಾಗತಿಸಿದರು.

5 / 9
Ayodhya sets world record by lighting over 15 lakh diyas on Deepotsav in PM Modi's presence

ಪ್ರಧಾನಿ ಮೋದಿ ಅವರನ್ನು ನೋಡಲು ಅಂಗಡಿ-ಮುಗ್ಗಟ್ಟಿನ ಮೇಲೆ ನಿಂತಿರುವ ಜನ

6 / 9
Ayodhya sets world record by lighting over 15 lakh diyas on Deepotsav in PM Modi's presence

ಪ್ರಧಾನಿ ನರೇಂದ್ರ ಮೋದಿ ಪ್ರಭು ಶ್ರೀಮಚಂದ್ರನಿಗೆ ಪ್ರಾರ್ಥನೆ ಸಲ್ಲಿಸಿದರು.

7 / 9
Ayodhya sets world record by lighting over 15 lakh diyas on Deepotsav in PM Modi's presence

ಮೋದಿ ಅವರು ಅಯೋಧ್ಯೆಯಲ್ಲಿ ಶ್ರೀರಾಮನ ಸಾಂಕೇತಿಕ ಪಟ್ಟಾಭಿಷೇಕವನ್ನು ಮಾಡಿದರು. ನಂತರ ಅವರು ಸರಯು ನದಿಯ ದಡದಲ್ಲಿ ಆರತಿಯಲ್ಲಿ ಪಾಲ್ಗೊಂಡರು

8 / 9
Ayodhya sets world record by lighting over 15 lakh diyas on Deepotsav in PM Modi's presence

ಸರಯು ನದಿಯ ಆರತಿ 8 ಮಂದಿ ವೈದಿಕ ಬ್ರಾಹ್ಮಣರ ನೇತೃತ್ವದಲ್ಲಿ ಪ್ರಧಾನಿ ಸರಯು ಪೂಜೆ ಮಾಡಿದ್ದಾರೆ. ಸಂಜೆ 6:25ಕ್ಕೆ ಪ್ರಧಾನಿಯವರು 5100 ದೀಪಗಳ ವಿಶೇಷ ಆರತಿಯೊಂದಿಗೆ ಪ್ರಧಾನಿ ಮಾತಾ ಸರಯುವಿನ ಆರತಿಯನ್ನು ನೆರವೇರಿಸಿದರು

9 / 9

Published On - 8:10 pm, Sun, 23 October 22

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!

ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ