Ayra Yash: ಏಂಜಲ್ನಂತೆ ಕಾಣಿಸಿಕೊಂಡ ಆಯ್ರಾ ಯಶ್; ವೈರಲ್ ಆಯ್ತು ಹೊಸ ಫೋಟೋ
ಡಿಸೆಂಬರ್ 2ರಂದು ಆಯ್ರಾ ಬರ್ತ್ಡೇ. ಯಶ್ ಹಾಗೂ ಕುಟುಂಬದವರು ಅದ್ದೂರಿಯಾಗಿ ಬರ್ತ್ಡೇ ಆಚರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿವೆ.
Updated on: Dec 03, 2022 | 7:46 PM
Share

ಯಶ್ ಹಾಗೂ ರಾಧಿಕಾ ಪಂಡಿತ್ ಮಗಳು ಆಯ್ರಾಗೆ ಸೆಲೆಬ್ರಿಟಿ ಪಟ್ಟ ಸಿಕ್ಕಿದೆ. ಆಕೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡಮಟ್ಟದ ಜನಪ್ರಿಯತೆ ಪಡೆದುಕೊಂಡಿದ್ದಾಳೆ.

ಡಿಸೆಂಬರ್ 2ರಂದು ಆಯ್ರಾ ಬರ್ತ್ಡೇ. ಯಶ್ ಹಾಗೂ ಕುಟುಂಬದವರು ಅದ್ದೂರಿಯಾಗಿ ಬರ್ತ್ಡೇ ಆಚರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿವೆ.

ಆಯ್ರಾ ಏಂಜಲ್ ರೀತಿ ಕಾಣಿಸಿಕೊಂಡಿದ್ದಾಳೆ. ಈ ಫೋಟೋಗೆ ಬಗೆಬಗೆಯ ಕಮೆಂಟ್ಗಳು ಬರುತ್ತಿವೆ.

ಆಯ್ರಾಗೆ ಈಗಿನ್ನೂ ನಾಲ್ಕು ವರ್ಷ. ಯಶ್-ರಾಧಿಕಾ ಮಗಳು ಎನ್ನುವ ಕಾರಣಕ್ಕೆ ಆಕೆಗೆ ದೊಡ್ಡ ಮಟ್ಟದ ಖ್ಯಾತಿ ಸಿಕ್ಕಿದೆ.

ರಾಧಿಕಾ ಪಂಡಿತ್ ಹಂಚಿಕೊಂಡ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
Related Photo Gallery
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?




