ದರ್ಶನ್ ಅನುಪಸ್ಥಿತಿಯಲ್ಲಿ ಆಯುಧ ಪೂಜೆ, ಮಗನೇ ಸಾರಥಿ
Darshan Thoogudeepa: ನಟ ದರ್ಶನ್ ಮೈಸೂರಿನ ಫಾರಂ ಹೌಸ್ನಲ್ಲಿ ಸಂಕ್ರಾಂತಿ ಹಬ್ಬಕ್ಕೆ ಪ್ರಾಣಿಗಳನ್ನು ಕಿಚ್ಚು ಹಾಯಿಸುವುದು ಮತ್ತು ಆಯುಧ ಪೂಜೆ ಮಾಡುವುದನ್ನು ತಪ್ಪಿಸುತ್ತಿರಲಿಲ್ಲ. ಇಂದು (ಅಕ್ಟೋಬರ್ 01) ಆಯುಧ ಪೂಜೆ. ದರ್ಶನ್ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ ಅವರ ಅನುಪಸ್ಥಿತಿಯಲ್ಲಿ ಮೈಸೂರಿನ ಫಾರಂ ಹೌಸ್ನಲ್ಲಿ ಆಯುಧ ಪೂಜೆ ನೆರವೇರಿದೆ. ದರ್ಶನ್ ಪುತ್ರನ ಸಾರಥ್ಯದಲ್ಲಿ ಹಬ್ಬ ನಡೆದಿದೆ.
Updated on: Oct 01, 2025 | 4:01 PM
Share

ನಟ ದರ್ಶನ್ ಕೆಲವು ಆಚರಣೆಗಳನ್ನು ತಪ್ಪಿಸುತ್ತಿರಲಿಲ್ಲ. ಅದರಲ್ಲೂ ಕೆಲವು ಹಬ್ಬಗಳನ್ನು ಮೈಸೂರಿನ ಫಾರಂ ಹೌಸ್ನಲ್ಲಿ ತಪ್ಪದೇ ಆಚರಿಸುತ್ತಿದ್ದರು.

ಮೈಸೂರಿನ ಫಾರಂ ಹೌಸ್ನಲ್ಲಿ ಸಂಕ್ರಾಂತಿ ಹಬ್ಬಕ್ಕೆ ಪ್ರಾಣಿಗಳನ್ನು ಕಿಚ್ಚು ಹಾಯಿಸುವುದು ಮತ್ತು ಆಯುಧ ಪೂಜೆ ಮಾಡುವುದನ್ನು ತಪ್ಪಿಸುತ್ತಿರಲಿಲ್ಲ.

ಇಂದು (ಅಕ್ಟೋಬರ್ 01) ಆಯುಧ ಪೂಜೆ. ದರ್ಶನ್ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಆದರೆ ಅವರ ಅನುಪಸ್ಥಿತಿಯಲ್ಲಿ ಮೈಸೂರಿನ ಫಾರಂ ಹೌಸ್ನಲ್ಲಿ ಆಯುಧ ಪೂಜೆ ನೆರವೇರಿದೆ. ದರ್ಶನ್ ಪುತ್ರನ ಸಾರಥ್ಯದಲ್ಲಿ ಹಬ್ಬ ನಡೆದಿದೆ.

ಫಾರಂ ಹೌಸ್ನಲ್ಲಿ ಹಲವು ವಾಹನಗಳಿಗೆ ಪೂಜೆ ಮಾಡಲಾಗಿದೆ. ಜೊತೆಗೆ ಫಾರಂ ಹೌಸ್ನಲ್ಲಿ ಬಳಸಲಾಗುವ ಕೃಷಿ ಸಲಕರಣೆಗಳಿಗೂ ಪೂಜೆ ಮಾಡಲಾಗಿದೆ.

ಅತ್ತ ಜೈಲಿನಲ್ಲಿ ನಟ ದರ್ಶನ್, ಬ್ಯಾರಕ್ ಬದಲಾವಣೆ, ಹೆಚ್ಚುವರಿ ಹಾಸಿಗೆ, ದಿಂಬು ಮತ್ತು ಬೆಡ್ಶೀಟ್ ಪಡೆಯಲು ನ್ಯಾಯಾಲಯದ ಮೂಲಕ ಹೋರಾಟ ನಡೆಸುತ್ತಿದ್ದಾರೆ.
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




