AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Azadi Ka Amrit Mahotsav: ದೇಶಭಕ್ತಿ ಉಕ್ಕಿಸುವ ಈ ಸಿನಿಮಾಗಳನ್ನು ಮರೆಯಲು ಸಾಧ್ಯವಿಲ್ಲ

Independence Day | Patriotic Movies: ದೇಶಭಕ್ತಿ ಕಥಾಹಂದರದ ಸಿನಿಮಾಗಳನ್ನು ಪ್ರೇಕ್ಷಕರು ಎಂದಿಗೂ ಇಷ್ಟಪಡುತ್ತಾರೆ. ಸ್ವಾತಂತ್ರ್ಯ ಬಂದ ನಂತರದಲ್ಲಿ ಹಲವಾರು ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿವೆ.

TV9 Web
| Edited By: |

Updated on:Aug 05, 2022 | 3:42 PM

Share
ಆಮಿರ್​ ಖಾನ್​ ನಟನೆಯ ‘ಲಗಾನ್​’ ಸಿನಿಮಾ ಪ್ರೇಕ್ಷಕರ ಪಾಲಿಗೆ ಆಲ್​ಟೈಮ್​ ಫೇವರಿಟ್​ ಆಗಿದೆ. ಕ್ರಿಕೆಟ್​ ಆಟದ ಮೂಲಕ ಬ್ರಿಟಿಷರನ್ನು ಮಣಿಸುವ ಹಳ್ಳಿ ಮಂದಿಯ ಕಥೆ ಈ ಚಿತ್ರದಲ್ಲಿದೆ.

Azadi Ka Amrit Mahotsav: Here is the list of top 5 Indian Independence Day movies

1 / 5
‘ರಂಗ್​ ದೇ ಬಸಂತಿ’ ಚಿತ್ರದಲ್ಲಿ ಯುವಕರಿಗೆ ಉತ್ತಮ ಸಂದೇಶ ನೀಡಲಾಗಿದೆ. ಸ್ವಾತಂತ್ ಭಾರತದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಈ ಸಿನಿಮಾ ವಿವರಿಸುತ್ತದೆ.

Azadi Ka Amrit Mahotsav: Here is the list of top 5 Indian Independence Day movies

2 / 5
‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

3 / 5
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

4 / 5
‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

5 / 5

Published On - 3:42 pm, Fri, 5 August 22

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ