- Kannada News Photo gallery Azadi Ka Amrit Mahotsav: Here is the list of top 5 Indian Independence Day movies
Azadi Ka Amrit Mahotsav: ದೇಶಭಕ್ತಿ ಉಕ್ಕಿಸುವ ಈ ಸಿನಿಮಾಗಳನ್ನು ಮರೆಯಲು ಸಾಧ್ಯವಿಲ್ಲ
Independence Day | Patriotic Movies: ದೇಶಭಕ್ತಿ ಕಥಾಹಂದರದ ಸಿನಿಮಾಗಳನ್ನು ಪ್ರೇಕ್ಷಕರು ಎಂದಿಗೂ ಇಷ್ಟಪಡುತ್ತಾರೆ. ಸ್ವಾತಂತ್ರ್ಯ ಬಂದ ನಂತರದಲ್ಲಿ ಹಲವಾರು ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿವೆ.
Updated on:Aug 05, 2022 | 3:42 PM
Share

Azadi Ka Amrit Mahotsav: Here is the list of top 5 Indian Independence Day movies

Azadi Ka Amrit Mahotsav: Here is the list of top 5 Indian Independence Day movies

‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್ ಮುಖ್ಯ ಪಾತ್ರ ಮಾಡಿದ್ದಾರೆ.

‘ದಿ ಲೆಜೆಂಡ್ ಆಫ್ ಭಗತ್ ಸಿಂಗ್’ ಸಿನಿಮಾದಲ್ಲಿ ಅಜಯ್ ದೇವಗನ್ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್ಕುಮಾರ್ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್ ಸಿಂಗ್ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.
Published On - 3:42 pm, Fri, 5 August 22
Related Photo Gallery
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!




