AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಟಿಯ ಬಯೋಪಿಕ್​ನಲ್ಲಿ ಕೃತಿ ಸನೋನ್​; ಖುಷಿಪಟ್ಟ ಫ್ಯಾನ್ಸ್

ಬಾಲಿವುಡ್ ನಟಿ ಕೃತಿ ಸನೋನ್ ನಟನೆಯ ‘ಬಚ್ಚನ್ ಪಾಂಡೆ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂದಿದೆ. ಸಿನಿಮಾದಿಂದ ಸಿನಿಮಾಗೆ ಅವರು ಹೊಸಹೊಸ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

TV9 Web
| Edited By: |

Updated on: Mar 26, 2022 | 3:59 PM

Share
ಬಾಲಿವುಡ್​ ನಟಿ ಕೃತಿ ಸನೋನ್​ ನಟನೆಯ ‘ಬಚ್ಚನ್​ ಪಾಂಡೆ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂದಿದೆ. ಸಿನಿಮಾದಿಂದ ಸಿನಿಮಾಗೆ ಅವರು ಹೊಸಹೊಸ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ನಟಿಯಾಗಿ ಮಿಂಚಿದ್ದ ಮೀನಾ ಕುಮಾರಿ ಬಯೋಪಿಕ್​ನಲ್ಲಿ ಅವರು ನಟಿಸಲಿದ್ದಾರೆ ಎನ್ನಲಾಗುತ್ತಿದೆ.

1 / 5
ಈ ಮೊದಲು ಮಧುಬಾಲ ಹಾಗೂ ಮೀನಾ ಕುಮಾರಿ ಬಯೋಪಿಕ್​ನಲ್ಲಿ ನಟಿಸುವ ಬಗ್ಗೆ ಕೃತಿ ಸನೋನ್​ ಇಚ್ಛೆ ವ್ಯಕ್ತಪಡಿಸಿದ್ದರು. ಈ ನಟಿಯರ ಬಗ್ಗೆ ಈಗಿನ ಜನರೇಷನ್​ನವರಿಗೆ ಹೆಚ್ಚು ತಿಳಿದಿಲ್ಲ. ಈ ಕಾರಣಕ್ಕೆ ಅವರ ಬಯೋಪಿಕ್ ಸಿದ್ಧಗೊಳ್ಳಲಿ. ಅವರ ಬಗ್ಗೆ ಬಯೋಪಿಕ್ ಬಂದರೆ ನನಗೆ ಅವಕಾಶ ನೀಡಿ ಎಂದು ಕೋರಿದ್ದರು.  

2 / 5
ಕಮಲ್​ ಅಮ್ರೋಹಿ ಮಗ ತಾಜ್ದಾರ್ ಅಮ್ರೋಹಿ ಅವರು ಮೀನಾ ಕುಮಾರಿ ಕುರಿತು ಬಯೋಪಿಕ್​ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದರು. ಈ ಸಿನಿಮಾದಲ್ಲಿ ಕೃತಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರವನ್ನು ಚಿತ್ರತಂಡದವರು ಅಧಿಕೃತ ಮಾಡಬೇಕಿದೆ.

3 / 5
 ಇತ್ತೀಚೆಗೆ ಕೃತಿ ನಟನೆಯ ‘ಬಚ್ಚನ್​ ಪಾಂಡೆ’ ಸಿನಿಮಾ ತೆರೆಗೆ ಬಂದಿತ್ತು. ಇದು ರಿಮೇಕ್​ ಸಿನಿಮಾ. ಈ ಕಾರಣಕ್ಕೆ ಅಂತಹ ದೊಡ್ಡ ಓಪನಿಂಗ್ ಪಡೆದುಕೊಂಡಿಲ್ಲ.

4 / 5
ಕನ್ನಡದ ‘ಜೇಮ್ಸ್​’ ಚಿತ್ರ ತೆರೆಕಂಡ ಒಂದು ದಿನದ ಬಳಿಕ ಈ ಚಿತ್ರ ತೆರೆಗೆ ಬಂದಿತ್ತು. ಈ ವಾರ ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬಂದಿದೆ. ಈ ಕಾರಣಕ್ಕೆ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಸಾಕಷ್ಟು ಸ್ಪರ್ಧೆ ಏರ್ಪಟ್ಟಿದೆ.

5 / 5
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ

ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ

ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?

ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್

‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’

ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!

ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್

ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?