AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯಿ ಪ್ರಣೀತ್​ಗೆ ಕೊರೊನಾ ಪಾಸಿಟಿವ್; ಇಂಡಿಯಾ ಓಪನ್‌ನಿಂದ ಹಿಂದೆ ಸರಿದ ಬ್ಯಾಡ್ಮಿಂಟನ್ ಸ್ಟಾರ್

B Sai Praneeth: ಹೈದರಾಬಾದ್‌ನಿಂದ ದೆಹಲಿಗೆ ತೆರಳುವಾಗ ಪ್ರಣೀತ್ ಅವರ ಕೊರೊನಾ ವೈರಸ್ ಪರೀಕ್ಷೆಯನ್ನು ಮಾಡಲಾಗಿತ್ತು. ವರದಿ ಪಾಸಿಟಿವ್ ಬಂದಿದೆ ಎಂದು ಬಿಎಐ ಈಗ ಮಾಹಿತಿ ನೀಡಿದೆ.

TV9 Web
| Edited By: |

Updated on: Jan 09, 2022 | 9:49 PM

Share
ಕೊರೊನಾ ಹೊರತಾಗಿಯೂ, ಭಾರತದ ಬ್ಯಾಡ್ಮಿಂಟನ್ ಅಸೋಸಿಯೇಷನ್ ​​ದೆಹಲಿಯಲ್ಲಿ ಇಂಡಿಯಾ ಓಪನ್ ಆಯೋಜಿಸಲು ನಿರ್ಧರಿಸಿತ್ತು. ಆದರೆ, ಟೂರ್ನಿ ಆರಂಭಕ್ಕೂ ಮುನ್ನವೇ ಕೊರೊನಾ ಛಾಯೆ ಆವರಿಸಿದೆ. ಪಂದ್ಯಾವಳಿಯು ಜನವರಿ 11 ರಿಂದ ಪ್ರಾರಂಭವಾಗಬೇಕಿತ್ತು ಆದರೆ ಈಗ ಸ್ಟಾರ್ ಆಟಗಾರ ಬಿ ಸಾಯಿ ಪ್ರಣೀತ್ ಈ ಟೂರ್ನಿಯಿಂದ ಹೊರನಡೆದಿದ್ದಾರೆ.

1 / 4
ಹೈದರಾಬಾದ್‌ನಿಂದ ದೆಹಲಿಗೆ ತೆರಳುವಾಗ ಪ್ರಣೀತ್ ಅವರ ಕೊರೊನಾ ವೈರಸ್ ಪರೀಕ್ಷೆಯನ್ನು ಮಾಡಲಾಗಿತ್ತು. ವರದಿ ಪಾಸಿಟಿವ್ ಬಂದಿದೆ ಎಂದು ಬಿಎಐ ಈಗ ಮಾಹಿತಿ ನೀಡಿದೆ. ಪ್ರಣೀತ್ ಹೊರತಾಗಿ, ಧ್ರುವ ರಾವತ್ ವರದಿ ಕೂಡ ಪಾಸಿಟಿವ್ ಬಂದಿದೆ. ಹೀಗಾಗಿ ಇಬ್ಬರೂ ಆಟಗಾರರು ಇಂಡಿಯಾ ಓಪನ್‌ನಿಂದ ಹೊರಗುಳಿದಿದ್ದಾರೆ.

2 / 4
2019 ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದ ಪ್ರಣೀತ್ ಈ ಬಗ್ಗೆ ಮಾಹಿತಿ ನೀಡಿದ್ದು, ನಾನು ಕೊರೊನಾ ಪಾಸಿಟಿವ್ ಆಗಿದ್ದೇನೆ ಮತ್ತು ಪ್ರಸ್ತುತ ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಶನಿವಾರ ನನಗೆ ಶೀತ ಮತ್ತು ಕೆಮ್ಮು ಇತ್ತು. ನಾನು ಕನಿಷ್ಠ ಒಂದು ವಾರ ಪ್ರತ್ಯೇಕವಾಗಿರಬೇಕು. ಈ ವರ್ಷ ನನಗೆ ತುಂಬಾ ಮಹತ್ವದ್ದಾಗಿದೆ ಹಾಗಾಗಿ ನಾನು ಫಿಟ್ನೆಸ್ ಮರಳಿ ಪಡೆಯುವುದು ಮುಖ್ಯವಾಗಿದೆ ಎಂದಿದ್ದಾರೆ.

3 / 4
ಇಂಗ್ಲೆಂಡ್‌ನ ಡಬಲ್ಸ್ ಸ್ಪೆಷಲಿಸ್ಟ್ ಸೀನ್ ವೆಂಡಿ ಮತ್ತು ಕೋಚ್ ನಾಥನ್ ರಾಬರ್ಟ್‌ಸನ್ COVID-19 ತುತ್ತಾಗಿರುವುದರಿಂದ ಇಡೀ ಬ್ಯಾಡ್ಮಿಂಟನ್ ತಂಡವು ಮುಂಬರುವ ಇಂಡಿಯಾ ಓಪನ್‌ನಿಂದ ಹಿಂದೆ ಸರಿದಿದೆ. ಈ ವಿಚಾರವನ್ನು ಬ್ಯಾಡ್ಮಿಂಟನ್ ಅಸೋಸಿಯೇಷನ್ ​​ಆಫ್ ಇಂಡಿಯಾ (ಬಿಎಐ) ಭಾನುವಾರ ಇಂಗ್ಲೆಂಡ್‌ನ ನಿರ್ಗಮನದ ನಿರ್ಧಾರವನ್ನು ಬಹಿರಂಗಗೊಳಿಸಿದೆ.

4 / 4
Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ

ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ