AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkote News: ಧಾರಾಕಾರ ಮಳೆಗೆ ಕಂಗಾಲಾದ ಬಾಗಲಕೋಟೆ ಜನರು: ಧರೆಗುರುಳಿದ ಮರ, ಬೆಳೆ ನಾಶ

ಸೋಮವಾರ ಸಂಜೆ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ. ಹಲವೆಡೆ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂ. ನಷ್ಟ ಆಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: May 23, 2023 | 9:01 PM

Share
ಸೋಮವಾರ ಸಂಜೆ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜನರು
ಕಂಗಾಲಾಗಿದ್ದಾರೆ. ಭಾರಿ ಗಾಳಿಯಿಂದ ಬಾದಾಮಿ ತಾಲ್ಲೂಕಿನ ಹೂಲಗೇರಿಯ ರಾಷ್ಟ್ರೀಯ 
ಹೆದ್ದಾರಿ ೨೧೮ರಲ್ಲಿ ಬೃಹತ್ ಬೇವಿನ ಮರ ಬಿದ್ದ ಪರಿಣಾಮ ಒಂದು ಕಾರು, 
ಎರಡು ಬೈಕ್​ ಜಖಂ ಆಗಿದೆ.

ಸೋಮವಾರ ಸಂಜೆ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ. ಭಾರಿ ಗಾಳಿಯಿಂದ ಬಾದಾಮಿ ತಾಲ್ಲೂಕಿನ ಹೂಲಗೇರಿಯ ರಾಷ್ಟ್ರೀಯ ಹೆದ್ದಾರಿ ೨೧೮ರಲ್ಲಿ ಬೃಹತ್ ಬೇವಿನ ಮರ ಬಿದ್ದ ಪರಿಣಾಮ ಒಂದು ಕಾರು, ಎರಡು ಬೈಕ್​ ಜಖಂ ಆಗಿದೆ.

1 / 5
ನಿನ್ನೆ ರಾತ್ರಿ ಬೀಸಿದ ಗಾಳಿ ಹಾಗೂ ಮಳೆಗೆ ಅಪಾರ ಬೆಳೆ ಹಾನಿ ಆಗಿದ್ದು, ಕಲಾದಗಿ 
ಗ್ರಾಮದ ವ್ಯಾಪ್ತಿಯಲ್ಲಿ ದಾಳಿಂಬೆ, ಕಬ್ಬು, ಪಪ್ಪಾಯಿ ಬೆಳೆ ನಾಶವಾಗಿದೆ. ಮಳೆ ಗಾಳಿ 
ಹೊಡೆತಕ್ಕೆ ‌ಪಪ್ಪಾಯಿ, ನೆಲಕ್ಕುರುಳಿದರೆ, ಆಲಿಕಲ್ಲಿಗೆ ದಾಳಿಂಬೆ ಹಣ್ಣು ಹಾನಿಯಾಗಿದೆ.

ನಿನ್ನೆ ರಾತ್ರಿ ಬೀಸಿದ ಗಾಳಿ ಹಾಗೂ ಮಳೆಗೆ ಅಪಾರ ಬೆಳೆ ಹಾನಿ ಆಗಿದ್ದು, ಕಲಾದಗಿ ಗ್ರಾಮದ ವ್ಯಾಪ್ತಿಯಲ್ಲಿ ದಾಳಿಂಬೆ, ಕಬ್ಬು, ಪಪ್ಪಾಯಿ ಬೆಳೆ ನಾಶವಾಗಿದೆ. ಮಳೆ ಗಾಳಿ ಹೊಡೆತಕ್ಕೆ ‌ಪಪ್ಪಾಯಿ, ನೆಲಕ್ಕುರುಳಿದರೆ, ಆಲಿಕಲ್ಲಿಗೆ ದಾಳಿಂಬೆ ಹಣ್ಣು ಹಾನಿಯಾಗಿದೆ.

2 / 5
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಲವು ಗ್ರಾಮಗಳಲ್ಲಿ ಗಾಳಿ ಸಹಿತ ಮಳೆಯಾಗಿದ್ದು, 
ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಗಾಳಿ, ಮಳೆ ಆರ್ಭಟಕ್ಕೆ ತೆಂಗಿನ 
ಮರಗಳು ಉರುಳಿ ಮನೆಗಳ ಮೇಲೆ ಬೀಳುತ್ತಿವೆ. ಸಿಡಿಲು ಬಡಿದು ಕುರಿಗಾಹಿ ಓರ್ವ ಸಾವನ್ನಪ್ಪಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಲವು ಗ್ರಾಮಗಳಲ್ಲಿ ಗಾಳಿ ಸಹಿತ ಮಳೆಯಾಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಗಾಳಿ, ಮಳೆ ಆರ್ಭಟಕ್ಕೆ ತೆಂಗಿನ ಮರಗಳು ಉರುಳಿ ಮನೆಗಳ ಮೇಲೆ ಬೀಳುತ್ತಿವೆ. ಸಿಡಿಲು ಬಡಿದು ಕುರಿಗಾಹಿ ಓರ್ವ ಸಾವನ್ನಪ್ಪಿದ್ದಾರೆ.

3 / 5
ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್​ ಗಾತ್ರದ ಮರ ಒಂದು ಧರೆಗುರುಳಿದ್ದು, 
ಮನೆ ಮೇಲೆ ಬಿದಿದೆ. ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ.

ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್​ ಗಾತ್ರದ ಮರ ಒಂದು ಧರೆಗುರುಳಿದ್ದು, ಮನೆ ಮೇಲೆ ಬಿದಿದೆ. ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ.

4 / 5
ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಮುಂಭಾಗದಲ್ಲಿ ಮಲಗಿದ ವೇಳೆ ಗೋಡೆ ಕುಸಿದು ಬಿದ್ದು ಮಳೆಗೆ ಮನೆ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಸಿರಗುಪ್ಪ
ತಾಲೂಕಿನ ನಾಡಂಗ ಗ್ರಾಮದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಮುಂಭಾಗದಲ್ಲಿ ಮಲಗಿದ ವೇಳೆ ಗೋಡೆ ಕುಸಿದು ಬಿದ್ದು ಮಳೆಗೆ ಮನೆ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಸಿರಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ನಡೆದಿದೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ