Mysuru Bahubali Mahamastakabhisheka: 18 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ 18 ಬಗೆಯ ಅಭಿಷೇಕ
ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಗೊಮ್ಮಟಗಿರಿಯಲ್ಲಿ ಬಾಹುಬಲಿಗೆ ಭಾನುವಾರ 73ನೇ ವರ್ಷದ ಮಹಾ ಮಸ್ತಕಾಭಿಷೇಕ ವಿಜೃಂಭಣೆಯಿಂದ ನಡೆಯಿತು.
Updated on:Nov 28, 2022 | 3:51 PM
Share

Bahubali mahamastakabhisheka held in mysore hunsur

ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

ಎರಡು ವರ್ಷಗಳ ನಂತರ ಗೊಮ್ಮಟಮೂರ್ತಿಗೆ ವಿವಿಧ ಬಗೆಯೆ 18 ಅಭಿಷೇಕಗಳನ್ನು ಮಾಡಲಾಗಿದೆ. ಜಲಾಭಿಷೇಕ, ಎಳನೀರು, ಕಬ್ಬಿನ ಹಾಲು, ಅರಿಶಿನ, ಚಂದನ, ಕ್ಷೀರ, ಕಂಕಣಚೂರ್ಣ, ಅರಳು, ಸಕ್ಕರೆ ಪುಡಿ, ಅಕ್ಕಿ ಹಿಟ್ಟು, ಜೇನುತುಪ್ಪ, ಶ್ರೀಗಂಧ ಸೇರಿ ಹಲವು ಅಭಿಷೇಕ ಮಾಡಲಾಯಿತು.

ಗೊಮ್ಮಟಗಿರಿಯಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಸಾವಿರಾರು ಭಕ್ತರು ಮಸ್ತಕಾಭಿಷೇಕ ಕಣ್ತುಂಬಿಕೊಂಡರು.
Published On - 3:42 pm, Mon, 28 November 22
Related Photo Gallery
ಅಮಾನವೀಯ ಕೃತ್ಯ: ಅನಾರೋಗ್ಯ ಪೀಡಿತ ವ್ಯಕ್ತಿಯನ್ನ ಆಸ್ಪತ್ರೆಲಿ ಬಿಟ್ಟು ಪರಾರಿ
GATE ಪಾಸಾದವರಿಗೆ ಗುಡ್ ನ್ಯೂಸ್;ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ನೇಮಕಾತಿ
ಆಯಾಸವನ್ನು ಕಡಿಮೆ ಮಾಡಲು ನೀವು ಸೇವಿಸಬೇಕಾದ ಆಹಾರಗಳಿವು
ಗಿಲ್ಲಿ ವಿರುದ್ಧ ನೆಗೆಟಿವ್ PR ಮಾಡ್ತಿರೋದು ಯಾರು? ಸಾಕ್ಷಿ ತಂದ ಫ್ಯಾನ್ಸ್
ಬೆಂಗಳೂರಿನ ಕೋಗಿಲು ಲೇಔಟ್ ನೆಲಸಮಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಸಮರ್ಥನೆ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್ ಬಂದ್ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ




