Kannada News Photo gallery Ballari Public anger against the municipal corporation People came forward to road repair Ballari news in kannada
ಬಳ್ಳಾರಿ ಪಾಲಿಕೆಗೆ ಹಿಡಿಶಾಪ ಹಾಕುತ್ತಾ ರಸ್ತೆ ರಿಪೇರಿ ಮಾಡುತ್ತಿರುವ ಜನರು
TV9 Web | Updated By: Rakesh Nayak Manchi
Updated on:
Nov 07, 2022 | 12:53 PM
ಸಿಲಿಕಾನ್ ಸಿಟಿ ಬೆಂಗಳೂರು ನಂತರ ಇದೀಗ ಗಣಿ ನಾಡ ಜನರು ರಕ್ಕಸ ರಸ್ತೆಗಳ ವಿರುದ್ದ ರೊಚ್ಚಿಗೆದ್ದಿದ್ದಾರೆ. ಮಕ್ಕಳೊಂದಿಗೆ ಬೀದಿಗೀಳಿದಿರುವ ಜನರು ಪಾಲಿಕೆ ವಿರುದ್ದ ಹಿಡಿಶಾಪ ಹಾಕುತ್ತಲೇ ಸ್ವಂತ ಹಣದಲ್ಲೇ ರಸ್ತೆ ರಿಪೇರಿಗೆ ಮುಂದಾಗಿದ್ದಾರೆ.
1 / 6
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದ ಬೇಸತ್ತ ಜನರು ಬಿಬಿಎಂಪಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಪಾಲಿಕೆ ಮತ್ತು ಜನರ ನಡುವಿನ ಹಗ್ಗಜಗ್ಗಾಟ ಈಗಲೂ ಮುಂದುವರಿದಿದೆ. ಇದೀಗ ಇಂತಹದ್ದೇ ಸ್ಥಿತಿ ಬಳ್ಳಾರಿಯಲ್ಲೂ ನಿರ್ಮಾಣಗೊಂಡಿದೆ. ರಸ್ತೆಯಲ್ಲಿ ಹೊಂಡಗುಂಡಿಗಳು ಒಂದೆಡೆಯಾದರೆ, ಮತ್ತೊಂದೆಡೆ ಧೂಳು. ಸಮಸ್ಯೆ ಪರಿಹಾರಕ್ಕೆ ಮುಂದಾಗದ ಬಳ್ಳಾರಿ ಪಾಲಿಕೆ ವಿರುದ್ಧ ಇದೀಗ ಜನಾಕ್ರೋಶ ವ್ಯಕ್ತವಾಗಿದ್ದು, ವಿನೂತನ ಪ್ರತಿಭಟನೆ ನಡೆಸುತ್ತಿದ್ದಾರೆ.
2 / 6
ರಸ್ತೆ ತುಂಬಾ ಧೂಳು, ಜನರ ಆರೋಗ್ಯ ಹಾಳು, ರಸ್ತೆ ನಿರ್ಮಿಸಿ ಅಪಘಾತ ತಪ್ಪಿಸಿ, ತಗ್ಗು ಗುಂಡಿ ಮುಚ್ಚೋಣ ಜನರ ಪ್ರಾಣ ಉಳಿಸೋಣ ಎಂಬಿತ್ಯಾದಿ ಘೋಷಣೆಗಳನ್ನು ಬರೆದಿರುವ ಭಿತ್ತಪತ್ರಗಳನ್ನ ಹಿಡಿದು ಹಿಡಿಶಾಪ ಹಾಕುತ್ತಿದ್ದಾರೆ. ಈ ಹೋರಾಟದಲ್ಲಿ ಮಕ್ಕಳು, ವೈದ್ಯರು, ಇಂಜನೀಯರ್ಗಳು ಸೇರಿದಂತೆ ಪಕ್ಷಾತೀತವಾಗಿ ತೊಡಗಿಕೊಂಡಿದ್ದಾರೆ.
3 / 6
Ballari Public anger against the municipal corporation People came forward to road repair Ballari news in kannada
4 / 6
Ballari Public anger against the municipal corporation People came forward to road repair Ballari news in kannada
5 / 6
Ballari Public anger against the municipal corporation People came forward to road repair Ballari news in kannada
6 / 6
Ballari Public anger against the municipal corporation People came forward to road repair Ballari news in kannada
Published On - 12:53 pm, Mon, 7 November 22