Bengaluru-Chennai expressway: ಮಹತ್ವದ ಅಪ್​ಡೇಟ್​ ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಬೆಂಗಳೂರು ಮತ್ತು ಚೆನ್ನೈ ಸಂಪರ್ಕ ಕಲ್ಪಿಸುವ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಬಗ್ಗೆ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಹತ್ವದ ಅಪ್‌ಡೇಟ್ ನೀಡಿದ್ದಾರೆ.

| Updated By: ಗಣಪತಿ ಶರ್ಮ

Updated on:Jul 28, 2023 | 8:39 PM

ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಯೋಜನೆಯ ಕಾಮಗಾರಿ ಚಿತ್ರಗಳನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ.

1 / 6
ಬೆಂಗಳೂರು-ಮಾಲೂರು ಸೆಕ್ಷನ್‌ನ ಕೆಲಸಗಳು ಹೇಗೆ ನಡೆಯುತ್ತಿವೆ? ಎಂದು ಸಚಿವ ನಿತಿನ್ ಗಡ್ಕರಿ  ಅವರು ವಿವರ ನೀಡಿದ್ದು, ಯೋಜನೆಯ ಇತರ ಮಾಹಿತಿಯನ್ನು ಫೋಟೋಗಳ ಸಮೇತ ಹಂಚಿಕೊಂಡಿದ್ದಾರೆ.

2 / 6
ಪ್ರಸ್ತುತ 1160 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಮತ್ತು ಮಾಲೂರು ನಡುವಿನ ಕಾಮಗಾರಿ ನಡೆಯುತ್ತಿದೆ ಎಂದು ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.

3 / 6
 ಭಾರತ್ ಮಾಲಾ ಪರಿಯೋಜನೆ ಅಡಿ ಕೈಗೊಂಡಿರುವ ಈ ಎಕ್ಸ್‌ಪ್ರೆಸ್‌ವೇ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ಮೂರು ರಾಜ್ಯಗಳಲ್ಲಿ ಹಾದು ಹೋಗಲಿದೆ.

4 / 6
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು ದೇಶಾದ್ಯಂತ ತಡೆರಹಿತ ಮತ್ತು ಪರಿಸರ ಪೂರಕವಾದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಬದ್ಧರಾಗಿದ್ದೇವೆ ಎಂದು ನಿತಿನ್ ಗಡ್ಕರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

5 / 6
ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿ ಪೂರ್ಣಗೊಂಡರೆ ಬೆಂಗಳೂರು-ಚೆನ್ನೈ ನಡುವಿನ ಪ್ರಯಾಣದ ಅವಧಿ ಕೇವಲ 3 ಗಂಟೆ ಎಂದು ಕೇಂದ್ರ ಸರ್ಕಾರ ಹೇಳಿದೆ.

6 / 6

Published On - 9:30 am, Tue, 25 July 23

Follow us
ಸಾಲಿಗ್ರಾಮ ಮನೆಯಲ್ಲಿದ್ದರೆ ಪೂಜಿಸುವುದು ಹೇಗೆಂದು ತಿಳಿಯಿರಿ

Nithya Bhavishya: ಜಲಪೂರ್ಣ ದಿನದಂದು ಯಾವ ರಾಶಿಗೆಲ್ಲಾ ಶುಭ, ಅಶುಭ

ವಿಡಿಯೋ: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ

ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ

ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್

ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಬಾಲಕ

ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ

ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ

ಹಾಸನಾಂಬೆಯ ದರ್ಶನಕ್ಕೆ ಪ್ರತಿದಿನ ಆಗಮಿಸುತ್ತಿರುವ ರಾಜ್ಯದ ಗಣ್ಯರ ದಂಡು

ಪ್ರಿಯಾಂಕಾ ವಯನಾಡ್​ನಿಂದ ಸ್ಪರ್ಧಿಸುವುದು ಕಾಂಗ್ರೆಸ್​ಗೆ ಸರಿ: ಕುಮಾರಸ್ವಾಮಿ