AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಬೆಂಗಳೂರು ಮಳೆ ಅವಾಂತರದ ದೃಶ್ಯಾವಳಿಗಳು

ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಆರಂಭವಾದ ಮಳೆಯ ಅಬ್ಬರ ಗುರುವಾರ ಬೆಳಗ್ಗೆ ಹೊತ್ತಿಗೆ ತಗ್ಗಿತು. ಸುರಿದ ಮಳೆಗೆ ಒಂದಷ್ಟು ಪ್ರದೇಶಗಳು ಜಲಾವೃತಗೊಂಡವು.

TV9 Web
| Edited By: |

Updated on:Oct 20, 2022 | 9:15 AM

Share
ಬೆಂಗಳೂರು ನಗರದಲ್ಲಿ ಸುರಿದ ಭಾರೀ ಮಳೆಗೆ ವಿವಿಧ ಕಡೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಅಂಡರ್​ಪಾಸ್ ರಸ್ತೆಗಳು ಮತ್ತು ರಸ್ತೆಗಳಲ್ಲಿ ನದಿಯಂತೆ ಮಳೆ ನೀರು ಹರಿದು ಹೋಗಿದೆ. ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣ ಬಳಿ ಮತ್ತು ವಿಲ್ಸನ್​ಗಾರ್ಡನ್ ರಸ್ತೆಗಳಲ್ಲಿ ನೀರು ತುಂಬಿದ ಹರಿದಿದೆ. ಇದರಿಂದಾಗಿ ವಾಹನ ಸವಾರರ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಯಿತು. (ಫೋಟೋ ಕ್ರೆಡಿಟ್: bineetmishra/Twitter)

Bangalore Rain Heavy rain in Bangalore Many areas are flooded bangalore news in Kannada

1 / 8
ಸೇಂಟ್​ ಜೋಸೆಫ್​ ಕಾಲೇಜು ಬಳಿ ರಸ್ತೆಗಳು ಜಲಾವೃತಗೊಂಡು ಫುಟ್​ಪಾತ್​ ಮಟ್ಟಕ್ಕೆ ನೀರು ಹರಿದಿದೆ. ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು. ಬೆಂಗಳೂರು ಮಳೆಯ ಬಗ್ಗೆ ನಗರವಾಸಿಗಳು ಸಾಮಾಜಿಕ ಜಾಲತಾಣದಲ್ಲಿ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. (ಫೋಟೋ ಕ್ರೆಡಿಟ್: mayurchannagere/Twitter)

Bangalore Rain Heavy rain in Bangalore Many areas are flooded bangalore news in Kannada

2 / 8
Bangalore Rain Heavy rain in Bangalore Many areas are flooded bangalore news in Kannada

ಅರ್ಧಗಂಟೆ ಮಳೆಗೆ ಸುಲ್ತಾನ್ ಪೇಟೆ ಮುಖ್ಯರಸ್ತೆಯ ಸ್ಥಿತಿ ಇದು ಎನ್ನುತ್ತಾ ಕಮ್ರಾನ್ ಎಂಬವರು ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ಈ ಬಗ್ಗೆಯೂ ಸಿಎಂ ತನಿಖೆಗೆ ಆದೇಶಿಸಬೇಕು ಎಂದು ಬರೆದುಕೊಂಡಿದ್ದಾರೆ.

3 / 8
Bangalore Rain Heavy rain in Bangalore Many areas are flooded bangalore news in Kannada

ಶಿವಾಜಿನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಯಲ್ಲಿ ರಭಸದಿಂದ ನೀರು ಹರಿದು ಹೋಗಿದ್ದು, ಪಾರ್ಕ್​ ಮಾಡಿದ್ದ ದ್ವಿಚಕ್ರ ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಈ ವೇಳೆ ರಸ್ತೆಗಿಳಿದ ಸವಾರರು ಮತ್ತು ಸಾರ್ವಜನಿಕರು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವಾಹನಗಳನ್ನು ತಡೆದರು. (ಕ್ರೆಡಿಟ್: Kamran/Twitter)

4 / 8
Bangalore Rain Heavy rain in Bangalore Many areas are flooded bangalore news in Kannada

ಎಚ್​ಎಸ್​ಆರ್ ಲೇಔಟ್​, ಬೊಮ್ಮನಹಳ್ಳಿಯಲ್ಲಿಯೂ ಮಳೆರಾಯ ಅವಾಂತರ ಸೃಷ್ಟಿಸಿದ್ದು, ರಸ್ತೆಗಳಲ್ಲಿ ನೀರು ತುಂಬಿಕೊಂಡಿರುವ ವಿಡಿಯೋವನ್ನು Dr Karthik Narayanan ಎಂಬವರು ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

5 / 8
Bangalore Rain Heavy rain in Bangalore Many areas are flooded bangalore news in Kannada

ಅಪಾರ್ಟ್​ಮೆಂಟ್ ಆವರಣದಲ್ಲಿ ತುಂಬಿದ ನೀರಿನ ಫೋಟೋ ಮತ್ತು ವಿಡಿಯೋವನ್ನು KismiBar ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

6 / 8
Bangalore Rain Heavy rain in Bangalore Many areas are flooded bangalore news in Kannada

ಮಳೆಯ ಅಬ್ಬರಕ್ಕೆ ರಸ್ತೆಗಳಲ್ಲಿ ನೀರು ತುಂಬಿಕೊಂಡು ನದಿಯಂತೆ ಹರಿಯುತ್ತಿರುವ ದೃಶ್ಯವನ್ನು ಸೆರೆ ಹಿಡಿದು HomelanderBale ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

7 / 8
Bangalore Rain Heavy rain in Bangalore Many areas are flooded bangalore news in Kannada

ಇನ್ನೊಂದೆಡೆ ಸುರಿದ ಮಳೆಗೆ ಪಾರ್ಕ್​ ಮಾಡಿದ್ದ ಕಾರುಗಳ ಮೇಲೆ ಮರ ಉರುಳಿ ಬಿದ್ದಿದ್ದು, ನಾಲ್ಕೈದು ಕಾರುಗಳ ಮೇಲೆ ತಡೆಗೋಡೆ ಬಿದ್ದು ಹಾನಿಗೊಂಡಿವೆ. (ಕ್ರೆಡಿಟ್: Manoj Kumar/Twitter)

8 / 8

Published On - 9:15 am, Thu, 20 October 22

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ