AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋದಲ್ಲಿ ಮಾನವನ ಅಂಗಾಂಗ ಸಾಗಣೆ: ಕೇವಲ 37 ನಿಮಿಷದಲ್ಲಿ ಕಿಡ್ನಿ ಟ್ರಾನ್ಸ್‌ಪೋರ್ಟ್! ಇಲ್ಲಿವೆ ಫೋಟೋಸ್​​

ನಮ್ಮ ಮೆಟ್ರೋ ಮಾನವ ಮೂತ್ರಪಿಂಡವನ್ನು 37 ನಿಮಿಷಗಳಲ್ಲಿ ಸಾಗಿಸಿ ಜೀವ ಉಳಿಸುವ ಕಾರ್ಯಕ್ಕೆ ನೆರವಾಗಿದೆ. ಬೆನ್ನಿಗಾನಹಳ್ಳಿ ನಿಲ್ದಾಣದಿಂದ ಅತ್ತಿಗುಪ್ಪೆ ನಿಲ್ದಾಣದವರೆಗೆ ಸಾಗಣೆ ಮಾಡಲಾಗಿದೆ. ಬಿಎಂಆರ್‌ಸಿಎಲ್‌ನ ಈ ವಿಶೇಷ ವ್ಯವಸ್ಥೆ ವೈದ್ಯಕೀಯ ತುರ್ತು ಪರಿಸ್ಥಿತಿಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇಲ್ಲಿವೆ ನೋಡಿ ಫೋಟೋಸ್​.

ಕಿರಣ್​ ಸೂರ್ಯ
| Edited By: |

Updated on: Oct 30, 2026 | 9:05 PM

Share
ನಮ್ಮ ಮೆಟ್ರೋದಲ್ಲಿ 37 ನಿಮಿಷದಲ್ಲಿ ಮಾನವ ಮೂತ್ರಪಿಂಡವನ್ನು ಬೆಂಗಳೂರಿನ ನಾಗರಭಾವಿಯ ಫೋರ್ಟಿಸ್ ಆಸ್ಪತ್ರೆಗೆ ಸಾಗಾಟ ಮಾಡಲಾಗಿದೆ. ಆ ಮೂಲಕ ನಮ್ಮ ಮೆಟ್ರೋ ವೈದ್ಯಕೀಯ ನೆರವು ನೀಡಿದೆ.

1 / 5
ಕೋಲಾರದ ಜಾಲಪ್ಪ ಆಸ್ಪತ್ರೆಯಿಂದ ಬೆಂಗಳೂರಿನ ನಾಗರಭಾವಿಯ ಫೋರ್ಟಿಸ್ ಆಸ್ಪತ್ರೆಗೆ ಮಾನವ ಮೂತ್ರಪಿಂಡ ಸಾಗಿಸಲು ನಮ್ಮ ಮೆಟ್ರೋ ನೆರವು ನೀಡಿದೆ. ಅಂಗಾಂಗ ಸಾಗಣೆಗೆ ಬಿಎಂಆರ್‌ಸಿಎಲ್ ವಿಶೇಷ ವ್ಯವಸ್ಥೆ ಮಾಡಿದ್ದು, ಆಸ್ಪತ್ರೆಗಳ ವೈದ್ಯಕೀಯ ತಂಡಗಳೊಂದಿಗೆ ಸಮನ್ವಯ ಸಾಧಿಸಲಾಗಿದೆ.

2 / 5
ಬೆನ್ನಿಗಾನಹಳ್ಳಿ ಮೆಟ್ರೋ ನಿಲ್ದಾಣದಿಮದ ಮಧ್ಯಾಹ್ನ 2:58ಕ್ಕೆ ಮೆಟ್ರೋ ರೈಲಿನಲ್ಲಿ ಕಿಡ್ನಿ ಸಾಗಿಸಲು ಆರಂಭಿಸಲಾಗಿದ್ದು, ಮಧ್ಯಾಹ್ನ 3:35ಕ್ಕೆ ಅತ್ತಿಗುಪ್ಪೆ ಮೆಟ್ರೋ ನಿಲ್ಹಾಣ ತಲುಪಿತು. ಕೇವಲ 37 ನಿಮಿಷಗಳಲ್ಲಿ ಸಾಗಾಟ ಮಾಡಲಾಗಿದೆ.

3 / 5
ಇನ್ನು ಅಂಗಾಂಗ ಸಾಗಣೆಯಲ್ಲಿ ಸಮಯದ ಮಹತ್ವ ಅರಿತು ಬಿಎಂಆರ್‌ಸಿಎಲ್‌ನಿಂದ ವಿಶೇಷ ವ್ಯವಸ್ಥೆ ಕಲ್ಪಿಸಿದೆ. ವೈದೈಕೀಯ ತುರ್ತು ಸಂದರ್ಭಗಳಲ್ಲಿ ಜೀವ ಉಳಿಸುವ ಕಾರ್ಯಕ್ಕೆ ನೆರವಾಗಲು ಆಸ್ಪತ್ರೆಗಳ ವೈದ್ಯಕೀಯ ತಂಡದೊಂದಿಗೆ ಸಮನ್ವಯ ಸಾಧಿಸಿ ಅಂಗಾಂಗ ಸಾಗಣೆಗೆ ಸಹಕರಿಸಲಾಗಿದೆ.

4 / 5
ನಮ್ಮ ಮೆಟ್ರೋ ಇದುವರೆಗೆ ಒಟ್ಟು ಏಳು ಬಾರಿ ಮಾನವ ಅಂಗಾಂಗ ಸಾಗಣೆಗೆ ನೆರವು ನೀಡಿದೆ. ಒಂದು ಬಾರಿ ಯಕೃತ್ತು, ನಾಲ್ಕು ಬಾರಿ ಹೃದಯಗಳು ಹಾಗೂ ಒಂದು ಬಾರಿ ಒಂದು ಜೋಡಿ ಶ್ವಾಸಕೋಶಗಳ ಸಾಗಾಣೆ ಮಾಡಲಾಗಿದೆ.

5 / 5
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us
ಠಾಣೆಗಳಲ್ಲಿ ಇನ್ಮುಂದೆ ನೋ ಸೆಟ್ಲ್‌ಮೆಂಟ್: ನೂತನ ಚೀಫ್ ಕಮಿಷನರ್ ಹಿತೇಂದ್ರ

"ಸನ್ಯಾಸಿ, ಸಿಎಂ ಎಲ್ಲವೂ ಹೊರಗಷ್ಟೇ, ಅಮ್ಮನ ಮುಂದೆ ಕೇವಲ ಮಗ
ಕಿಚ್ಚನ ಪಂಚಾಯ್ತಿ: ಅಧಿಕಾರದ ಉಪಯೋಗ, ದುರುಪಯೋಗದ ಚರ್ಚೆ

ವಿದ್ಯಾಭ್ಯಾಸಕ್ಕೆ ನೆರವಾಗಿದ್ದವನಿಂದಲೇ ಕೃತ್ಯ
ವಿದ್ಯಾಭ್ಯಾಸಕ್ಕೆ ನೆರವಾಗಿದ್ದವನಿಂದಲೇ ಕೃತ್ಯ
ಹಿರಿಯೂರು ಉಪಚುನಾವಣೆ: ಅಮಿತ್​ ಶಾ ಭೇಟಿಯಾಗಿ ರಿಪೋರ್ಟ್​ ಕೊಟ್ಟ ವಿಜಯೇಂದ್ರ

ಬಸವ ಮಂಟಪ ಕೃತಿ ವಿವಾದ: ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ವಶಕ್ಕೆ

ಬಿಗ್ ಬಾಸ್ ನಾಮಿನೇಷನ್ ಪಟ್ಟಿಯಲ್ಲಿ 6 ಜನ; ವಾರ ಹೊರಹೋಗುವ ಸ್ಪರ್ಧಿ ಯಾರು?

ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಮದುವೆ ವಿಚಾರಕ್ಕೆ ಗನ್ ತೋರಿಸಿ ಬೆದರಿಕೆ

ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ

ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?