ಕೇಂದ್ರೀಯ ವಿಹಾರಗೆ ಡಿಕೆ ಶಿವಕುಮಾರ್ ಭೇಟಿ: ಮನೆ ಬಾಗಿಲು ಒಡೆದಾದ್ರೂ ಜನರನ್ನು ಹೊರ ತರುವಂತೆ ಸೂಚನೆ
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಆಗುತ್ತಿದೆ. ಇದರಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಸದ್ಯ ಅವಾಂತರಗಳು ಸೃಷ್ಟಿಯಾದ ಯಲಹಂಕದ ಕೇಂದ್ರೀಯ ವಿಹಾರ, ಥಣಿಸಂದ್ರ ಮತ್ತು ಸಾಯಿಬಾಬಾ ಲೇಔಟ್ಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ, ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ.

1 / 7

2 / 7

3 / 7

4 / 7

5 / 7

6 / 7

7 / 7
Published On - 6:04 pm, Wed, 23 October 24
Follow Us





