ಬಜೆಟ್ 2026: ಬ್ಯಾಂಕಿಂಗ್ನಿಂದ ಹಿಡಿದು ರೈತರವರೆಗೆ ವಿವಿಧ ಕ್ಷೇತ್ರಗಳ ನಿರೀಕ್ಷೆಗಳಿವು
ನವದೆಹಲಿ, ಜನವರಿ 30: ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಅವರು 2026-27ರ ಸಾಲಿನ ವರ್ಷಕ್ಕೆ ಬಜೆಟ್ ಮಂಡಿಸುತ್ತಿದ್ದಾರೆ. ಹಲವು ಕ್ಷೇತ್ರಗಳಿಂದ ಈ ಬಜೆಟ್ ಬಗ್ಗೆ ನಿರೀಕ್ಷೆಗಳು ಹಲವಿವೆ. ತೆರಿಗೆ ಪಾವತಿದಾರರು, ಉದ್ಯಮ ವಲಯ, ಹಣಕಾಸು ಮಾರುಕಟ್ಟೆ, ಬ್ಯಾಂಕ್, ಕೃಷಿ, ಎಂಎಸ್ಎಂಇ ಕ್ಷೇತ್ರದವರು ಈ ಬಜೆಟ್ನಿಂದ ಏನೇನು ಅಪೇಕ್ಷಿಸುತ್ತಿದ್ದಾರೆ ಎನ್ನುವ ಒಂದು ಸಂಕ್ಷಿಪ್ತ ನೋಟ ಇಲ್ಲಿದೆ.

1 / 5

2 / 5

3 / 5

4 / 5

5 / 5
Published On - 11:52 am, Fri, 30 January 26
Follow Us




