AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personal loan: ಕಡಿಮೆ ಬಡ್ಡಿ ದರಕ್ಕೆ 5 ಲಕ್ಷ ರೂ. ವೈಯಕ್ತಿಕ ಸಾಲ ನೀಡುವ ಬ್ಯಾಂಕ್​ಗಳಿವು

ತೀರಾ ಅನಿವಾರ್ಯವಲ್ಲದ ಹೊರತು ಕ್ರೆಡಿಟ್ ಕಾರ್ಡ್ ಸಾಲ ಪಡೆಯುವುದು ಉತ್ತಮ ಆಯ್ಕೆಯಲ್ಲ ಎಂಬುದು ಹಣಕಾಸು ತಜ್ಞರ ಅಭಿಪ್ರಾಯ. ಅತಿಯಾದ ಅನಿವಾರ್ಯತೆ ಸೃಷ್ಟಿಯಾದರೆ, ಬೇರೆ ಆಯ್ಕೆಗಳೇ ಇಲ್ಲವಾದರೆ ವೈಯಕ್ತಿಕ ಸಾಲದ ಮೊರೆ ಹೋಗಬಹುದು. ಬ್ಯಾಂಕ್​ ಬಜಾರ್ ಡಾಟ್ ಕಾಂ ಪ್ರಕಾರ, ಶೇಕಡಾ 8.9ರಿಂದ ತೊಡಗಿ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ನೀಡುವ ಬ್ಯಾಂಕ್​ಗಳ ಮಾಹಿತಿ ಇಲ್ಲಿದೆ.

TV9 Web
| Updated By: Ganapathi Sharma|

Updated on: Nov 16, 2022 | 4:16 PM

Share
ಬ್ಯಾಂಕ್​ ಬಜಾರ್ ಡಾಟ್ ಕಾಂ ಪ್ರಕಾರ, ಶೇಕಡಾ 8.9ರಿಂದ ತೊಡಗಿ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ನೀಡುವ ಬ್ಯಾಂಕ್​ಗಳ ಮಾಹಿತಿ ಇಲ್ಲಿದೆ.

Banks that offer the lowest interest rate on a Rupees 5 lakh Personal loan latest business news in Kannada

1 / 7
5 ಲಕ್ಷ ರೂ. ಮೊತ್ತದ ವೈಯಕ್ತಿಕ ಸಾಲಕ್ಕೆ ಬ್ಯಾಂಕ್ ಆಫ್ ಮಹಾರಾಷ್ಟ್ರ ಕಡಿಮೆ ಬಡ್ಡಿ ಪಡೆಯುತ್ತದೆ. ಈ ಬ್ಯಾಂಕ್​ನಿಂದ 5 ವರ್ಷಗಳ ಅವಧಿಗೆ ಶೇಕಡಾ 8.9ರ ಬಡ್ಡಿ ದರದಲ್ಲಿ 5 ಲಕ್ಷ ರೂ. ಸಾಲ ಪಡೆಯಬಹುದು.

Banks that offer the lowest interest rate on a Rupees 5 lakh Personal loan latest business news in Kannada

2 / 7

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಇಂಡಿಯಾ ಶೇಕಡಾ 9.75ರ ಬಡ್ಡಿ ದರದಲ್ಲಿ 5 ವರ್ಷಗಳ ಅವಧಿಗೆ 5 ಲಕ್ಷ ರೂ. ವೈಯಕ್ತಿಕ ಸಾಲ ನೀಡುತ್ತದೆ.

3 / 7
Banks that offer the lowest interest rate on a Rupees 5 lakh Personal loan latest business news in Kannada

ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶೇಕಡಾ 9.8ರ ಬಡ್ಡಿ ದರದಲ್ಲಿ 5 ವರ್ಷಗಳ ಅವಧಿಗೆ 5 ಲಕ್ಷ ರೂ. ವೈಯಕ್ತಿಕ ಸಾಲ ನೀಡುತ್ತದೆ.

4 / 7
Banks that offer the lowest interest rate on a Rupees 5 lakh Personal loan latest business news in Kannada

ಖಾಸಗಿ ಕ್ಷೇತ್ರದ ಯೆಸ್ ಬ್ಯಾಂಕ್ ಶೇಕಡಾ 10ರ ಬಡ್ಡಿ ದರದಲ್ಲಿ 5 ವರ್ಷಗಳ ಅವಧಿಗೆ 5 ಲಕ್ಷ ರೂ. ವೈಯಕ್ತಿಕ ಸಾಲ ನೀಡುತ್ತದೆ.

5 / 7
Banks that offer the lowest interest rate on a Rupees 5 lakh Personal loan latest business news in Kannada

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ ಶೇಕಡಾ 10.2ರ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ನೀಡುತ್ತಿದೆ.

6 / 7
Banks that offer the lowest interest rate on a Rupees 5 lakh Personal loan latest business news in Kannada

ಶೇಕಡಾ 10.25ರ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ನೀಡುವ ಮೂಲಕ ಕೋಟಕ್ ಮಹೀಂದ್ರಾ ಬ್ಯಾಂಕ್, ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ನೀಡುವ ಬ್ಯಾಂಕ್​ಗಳ ಪೈಕಿ ಆರನೇ ಸ್ಥಾನದಲ್ಲಿದೆ.

7 / 7
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್

ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​

ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?

ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?

‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ

ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್

ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ

ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!

ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್