- Kannada News Photo gallery Bappi Lahiri rare Photos with Lata Mangeshkar Amitabh Bachchan Kishore Kumar and others see Bappi pics here
Bappi Lahiri: ಚಿತ್ರರಂಗದ ದಿಗ್ಗಜರೊಂದಿಗೆ ಕೆಲಸ ಮಾಡಿದ್ದ ಬಪ್ಪಿ ಲಹಿರಿ; ಇಲ್ಲಿವೆ ಅಪರೂಪದ ಫೋಟೋಗಳು
Bappi Lahiri Images: ಸ್ಯಾಂಡಲ್ವುಡ್ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಕೆಲಸ ಮಾಡಿ, ತಮ್ಮದೇ ಛಾಪು ಮೂಡಿಸಿದ್ದ ಬಪ್ಪ ಲಹಿರಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದ ಅವರು, ದೊಡ್ಡ ತಾರೆಯರೊಂದಿಗೆ ಕೆಲಸ ಮಾಡಿದ್ದಾರೆ. ಬಪ್ಪಿ ಅವರ ಅಪರೂಪದ ಚಿತ್ರಗಳು ಇಲ್ಲಿವೆ.
Updated on: Feb 16, 2022 | 10:21 AM
Share

ಬಪ್ಪಿ ಲಹಿರಿ ವಿವಿಧ ಚಿತ್ರರಂಗಗಳಲ್ಲಿ, ಹಲವು ತಾರೆಯರೊಂದಿಗೆ ಕೆಲಸ ಮಾಡಿದವರು. ಬಪ್ಪಿ ಲಹಿರಿ ಹಲವು ದಿಗ್ಗಜರೊಂದಿಗಿರುವ ಅಪರೂಪದ ಫೋಟೋಗಳು ಇಲ್ಲಿವೆ.

ಬಪ್ಪಿ ಲಹಿರಿ ತಮ್ಮ ಮೊದಲ ಚಿತ್ರ ‘ಬಡ್ತಿ ಕಾ ನಾಮ್ ದಾರಿ’ಯಲ್ಲಿ ಹೀಗೆ ಕಾಣಿಸಿಕೊಂಡಿದ್ದರು.

ಖ್ಯಾತ ಹಿನ್ನೆಲೆ ಗಾಯಕಿ, ಇತ್ತೀಚೆಗಷ್ಟೇ ನಿಧನರಾಗಿದ್ದ ಲತಾ ಮಂಗೇಶ್ಕರ್ ಬಪ್ಪಿ ಅವರನ್ನು ಸಣ್ಣ ವಯಸ್ಸಿನಿಂದಲೇ ನೋಡಿದವರು. ಈರ್ವರ ಅಪರೂಪದ ಚಿತ್ರಗಳಿವು.

ಖ್ಯಾತ ನಟ ಅಮಿತಾಭ್ ಬಚ್ಚನ್ ಅವರೊಂದಿಗೆ ಬಪ್ಪಿ ಲಹಿರಿ ಸಂಗೀತದ ಲಹರಿಯಲ್ಲಿದ್ದಾಗ.

ಆಶಾ ಭೋಸ್ಲೆ, ಕಿಶೋರ್ ಕುಮಾರ್ ಮೊದಲಾದ ತಾರೆಯರೊಂದಿಗೆ ಬಪ್ಪಿ ಲಹಿರಿ

ಬಪ್ಪಿ ಲಹಿರಿ ಬೆಂಗಾಳಿ, ಹಿಂದಿ, ಕನ್ನಡ ಸೇರಿ ಹಲವಾರು ಚಿತ್ರರಂಗಗಳಲ್ಲಿ ಕೆಲಸ ಮಾಡಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.
Related Photo Gallery
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ




