‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ
‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಸ್ಯಾಂಡಲ್ವುಡ್ನ ಹಲವು ಸೆಲೆಬ್ರಿಟಿಗಳು ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.
ಅವರಿಗೆ ಟಿವಿ9 ಕನ್ನಡದ ವತಿಯಿಂದ ಸನ್ಮಾನ ಮಾಡಲಾಯಿತು.
ಶಿವರಾಜ್ಕುಮಾರ್ ಜತೆ ಬಸವರಾಜ ಬೊಮ್ಮಾಯಿ
‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ