AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬೊಮ್ಮಾಯಿ ಅವರು ಈ ಮೊದಲಿನಿಂದಲೂ ಚಿತ್ರರಂಗಕ್ಕೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಸಾಕಷ್ಟು ಸಿನಿಮಾ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದಿದೆ. ಈಗ ‘777 ಚಾರ್ಲಿ’ ಚಿತ್ರವನ್ನು ಅವರು ವೀಕ್ಷಿಸಿದ್ದಾರೆ.

TV9 Web
| Edited By: |

Updated on: Jun 13, 2022 | 9:40 PM

Share
‘777 ಚಾರ್ಲಿ’ ಸಿನಿಮಾ ಜೂನ್​ 10ರಂದು ರಿಲೀಸ್ ಆಗಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈಗ ಚಿತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೀಕ್ಷಿಸಿದ್ದಾರೆ. ಇದರಿಂದ ಚಿತ್ರಕ್ಕೆ ಮತ್ತಷ್ಟು ಬಲ ಸಿಕ್ಕಂತೆ ಆಗಿದೆ.

1 / 4
ಸಿಎಂ ಬೊಮ್ಮಾಯಿ ಅವರು ಈ ಮೊದಲಿನಿಂದಲೂ ಚಿತ್ರರಂಗಕ್ಕೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಸಾಕಷ್ಟು ಸಿನಿಮಾ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದಿದೆ. ಈಗ ‘777 ಚಾರ್ಲಿ’ ಚಿತ್ರವನ್ನು ಅವರು ವೀಕ್ಷಿಸಿದ್ದಾರೆ.

ಸಿಎಂ ಬೊಮ್ಮಾಯಿ ಅವರು ಈ ಮೊದಲಿನಿಂದಲೂ ಚಿತ್ರರಂಗಕ್ಕೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಸಾಕಷ್ಟು ಸಿನಿಮಾ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದಿದೆ. ಈಗ ‘777 ಚಾರ್ಲಿ’ ಚಿತ್ರವನ್ನು ಅವರು ವೀಕ್ಷಿಸಿದ್ದಾರೆ.

2 / 4
ಇಂದು (ಜೂನ್ 13) ಬೆಂಗಳೂರಿನ ಒರಾಯನ್ ಮಾಲ್​ನ ಪಿವಿಆರ್​​ನಲ್ಲಿ ‘777 ಚಾರ್ಲಿ’ ಚಿತ್ರವನ್ನು ನೋಡಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ಆರ್​​. ಅಶೋಕ್, ಬಿ.ಸಿ. ನಾಗೇಶ್​, ಶಾಸಕ ರಘುಪತಿ ಭಟ್, ನಾಯಕ ರಕ್ಷಿತ್ ಶೆಟ್ಟಿ ಮೊದಲಾದವರು ಭಾಗಿಯಾಗಿದ್ದರು.

3 / 4
‘777 ಚಾರ್ಲಿ’ ಸಿನಿಮಾ ಭಾವನಾತ್ಮಕವಾಗಿದೆ. ಹೀಗಾಗಿ, ಅನೇಕರು ಸಿನಿಮಾ ವೀಕ್ಷಿಸಿ ಕಣ್ಣಿರು ಹಾಕಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

4 / 4
Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ

ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ

ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ

ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ

ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು

‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು

ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್

ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ

ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!

ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು