AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ದೂರಿಯಾಗಿ ನಡೆಯಿತು ಬಿಗ್ ಬಾಸ್ ರೀ ಯೂನಿಯನ್; ಯಾರೆಲ್ಲ ಬಂದ್ರು?

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಗಳು ಅದ್ದೂರಿಯಾಗಿ ಮತ್ತೆ ಒಂದಾಗಿದ್ದಾರೆ. ಫಿನಾಲೆ ಮುಗಿದ ಒಂದು ತಿಂಗಳ ನಂತರ ಗಿಲ್ಲಿ, ರಕ್ಷಿತಾ ಶೆಟ್ಟಿ, ಮಲ್ಲಮ್ಮ, ಸ್ಪಂದನಾ ಸೋಮಣ್ಣ ಸೇರಿ ಹಲವರು ರೀ ಯೂನಿಯನ್‌ನಲ್ಲಿ ಪಾಲ್ಗೊಂಡಿದ್ದಾರೆ. ಈ ಕುರಿತು ರಕ್ಷಿತಾ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದು, ಹಲವು ಫೋಟೋಗಳು ವೈರಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on: Feb 06, 2026 | 7:04 AM

Share
ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ನಡೆದು ಒಂದು ತಿಂಗಳು ಕಳೆಯುತ್ತಾ ಬಂದಿದೆ. ಎಲ್ಲಾ ಸ್ಪರ್ಧಿಗಳು ಹೊರಗೆ ಬಂದ ಬಳಿಕ ವಿವಿಧ ಕಾರ್ಯಕ್ರಮಗಳನ್ನು ನೀಡುತ್ತಾ ಬರುತ್ತಿದ್ದಾರೆ. ಈಗ ಎಲ್ಲರೂ ಬಿಡುವು ಮಾಡಿಕೊಂಡು ಮತ್ತೆ ಸೇರಿದ್ದಾರೆ.

1 / 5
ರಕ್ಷಿತಾ ಶೆಟ್ಟಿ ಈ ವಿಷಯವನ್ನು ರಿವೀಲ್ ಮಾಡಿದ್ದಾರೆ. ಅಲ್ಲದೆ ಕೆಲವು ರೀ-ಯೂನಿಯನ್ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ರಕ್ಷಿತಾ ಶೆಟ್ಟಿ ಹಾಗೂ ಮಾತಿನ ಮಲ್ಲಿ ಮಲ್ಲಮ್ಮ ಅವರು ಒಟ್ಟಿಗೆ ಕುಳಿತು ಮಾತುಕತೆ ನಡೆಸಿದ್ದಾರೆ.

2 / 5
ಬಿಗ್ ಬಾಸ್ ಅಲ್ಲಿ ಕೆಲವರ ಮಧ್ಯೆ ಒಳ್ಳೆಯ ಗೆಳೆತನ ಬೆಳೆಯಿತು. ಗಿಲ್ಲಿ ನಟ, ಕಾವ್ಯಾ, ರಕ್ಷಿತಾ ಶೆಟ್ಟಿ, ಸ್ಪಂದನಾ ಸೋಮಣ್ಣ, ರಘು, ಮಲ್ಲವ್​ವ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಧನುಶ್ ಕೂಡ ಎಲ್ಲಾ ಸ್ಪರ್ಧಿಗಳ ಜೊತೆ ಒಳ್ಳೆಯ ರೀತಿಯಲ್ಲಿ ಹೊಂದಿಕೊಂಡಿದ್ದ.ಇವರೆಲ್ಲರೂ ರೀ ಯೂನಿಯನ್ ಅಲ್ಲಿ ಇದ್ದರು ಎನ್ನಲಾಗಿದೆ.

3 / 5
ರಿಶಾ ಗೌಡ ಅವರು ಮೊದಲೇ ಎಲಿಮಿನೇಟ್ ಆದರೂ ಕೊನೆಯವರೆಗೂ ಅವರು ಗಿಲ್ಲಿನ ಬೆಂಬಲಿಸುತ್ತಾ ಬಂದರು. ಅವರು ಗಿಲ್ಲಿ ಜೊತೆ ಕಿರಿಕ್ ಮಾಡಿಕೊಂಡರೂ ನಂತರ ಒಳ್ಳೆಯ ರೀತಿಯಲ್ಲಿ ನಡೆದುಕೊಂಡರು. ಅವರು ಗಿಲ್ಲಿ ಜೊತೆ ಖುಷಿ ಖುಷಿಯಿಂದ ಪೋಸ್ ಕೊಟ್ಟಿದ್ದಾರೆ.

4 / 5
ಅಂದಹಾಗೆ ಇದು ಕಲರ್ಸ್ ವಾಹಿನಿಯವರೇ ಆಯೋಜಿಸಿದ್ದ ಕಾರ್ಯಕ್ರಮ ಇರಬಹುದು ಎಂದು ಹೇಳಲಾಗುತ್ತಾ ಇದೆ. ಎಲ್ಲರೂ ಸಖತ್ ಆಗಿ ರೆಡಿ ಆಗಿ ಪೋಸ್ ಕೊಟ್ಟಿದ್ದಾರೆ. ಇವರೆಲ್ಲ ‘ಗಿಚ್ಚಿ ಗಿಲಿಗಿಲಿ’ ಕಾರ್ಯಕ್ರಮದ ಭಾಗವಾಗಿದ್ದಾರೆಯೇ ಎಂಬ ಪ್ರಶ್ನೆಯೂ ಮೂಡಿದೆ.  ಈ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?

ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು

ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ

ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ

ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ

ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ