BBK 9 Finale: ಬಿಗ್​ ಬಾಸ್​ ಫಿನಾಲೆ ನಡೆಸಿಕೊಡಲು ಝಗಮಗಿಸುವ ಡ್ರೆಸ್​ ಧರಿಸಿ ವೇದಿಕೆಗೆ ಬಂದ ಕಿಚ್ಚ ಸುದೀಪ್​

Edited By:

Updated on: Dec 30, 2022 | 5:23 PM

Kichcha Sudeep | Bigg Boss Kannada Finale: ಬಿಗ್​ ಬಾಸ್​ ಕಾರ್ಯಕ್ರಮದ ಸತತ 9 ಸೀಸನ್​ಗಳನ್ನು ಕಿಚ್ಚ ಸುದೀಪ್​ ಅವರು ನಡೆಸಿಕೊಡುತ್ತ ಬಂದಿದ್ದಾರೆ. ಈ ಶೋ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ.

1 / 5
ಕಿಚ್ಚ ಸುದೀಪ್​ ಅವರಿಂದಾಗಿ ಬಿಗ್ ಬಾಸ್​ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ಸಿಕ್ಕಿದೆ ಎಂದರೆ ತಪ್ಪಿಲ್ಲ. ಮೊದಲ ಸೀಸನ್​ನಿಂದ 9ನೇ ಸೀಸನ್​ ತನಕವೂ ಅವರು ನಿರೂಪಣೆಯ ಜಬಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿಕೊಂಡು ಬಂದಿದ್ದಾರೆ.

ಕಿಚ್ಚ ಸುದೀಪ್​ ಅವರಿಂದಾಗಿ ಬಿಗ್ ಬಾಸ್​ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ಸಿಕ್ಕಿದೆ ಎಂದರೆ ತಪ್ಪಿಲ್ಲ. ಮೊದಲ ಸೀಸನ್​ನಿಂದ 9ನೇ ಸೀಸನ್​ ತನಕವೂ ಅವರು ನಿರೂಪಣೆಯ ಜಬಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿಕೊಂಡು ಬಂದಿದ್ದಾರೆ.

2 / 5

‘ಬಿಗ್​ ಬಾಸ್​ ಕನ್ನಡ ಸೀಸನ್​ 9’ಕ್ಕೆ ಡಿಸೆಂಬರ್​ 30 ಮತ್ತು 31ರಂದು ಅದ್ದೂರಿಯಾಗಿ ಫಿನಾಲೆ ನಡೆಯಲಿದೆ. ಈ ಸಂಚಿಕೆಗಳನ್ನು ನಡೆಸಿಕೊಡಲು ಕಿಚ್ಚ ಸುದೀಪ್​ ಅವರು ಭಾರಿ ಉತ್ಸಾಹದಿಂದಲೇ ವೇದಿಕೆ ಏರಿದ್ದಾರೆ.

3 / 5

ಕಾಂಗ್ರೆಸ್ ಪಾರ್ಟಿಗೆ ಬಹಳ ವರ್ಷಗಳ ನಂತರ ಸ್ಟಾರ್ ಫೇಸ್ ವ್ಯಾಲ್ಯೂ ಸಿಗುವ ನಿರೀಕ್ಷೆ.

4 / 5

ಸುಮಾರು 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಎಸ್‌ಟಿ ಸಮುದಾಯ ಅದರಲ್ಲೂ ವಾಲ್ಮೀಕಿ ಸಮುದಾಯ ಪ್ರಬಲವಾಗಿದೆ. ಎಸ್.ಟಿ ಸಮುದಾಯದ ದೊಡ್ಡ ಮತಬ್ಯಾಂಕ್ ಸುದೀಪ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದತ್ತ ಬರಬಹುದು.

5 / 5

ಕಲರ್ಸ್​ ಕನ್ನಡ ವಾಹಿನಿ ಜೊತೆಗೆ ಕಿಚ್ಚ ಸುದೀಪ್ ಅವರಿಗೆ ಉತ್ತಮ ಬಾಂಧವ್ಯ ಇದೆ. ಬಿಗ್​ ಬಾಸ್​ ಕಾರ್ಯಕ್ರಮದ ಬಗ್ಗೆ ಸುದೀಪ್​ ವಿಶೇಷ ಪ್ರೀತಿ ಇಟ್ಟುಕೊಂಡಿದ್ದಾರೆ. ಈ ಶೋ ಮೂಲಕ ಅವರು ಕಿರುತೆರೆ ಪ್ರೇಕ್ಷಕರಿಗೆ ಹತ್ತಿರವಾಗಿದ್ದಾರೆ.

Loading...
Unable to load recommendations.
Follow Us