Sim Card: ಸಿಮ್ ಕಾರ್ಡ್ ಖರೀದಿಸುವ ಮುನ್ನ ಈ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಿ

SIM Card Rule Changed: ದೂರಸಂಪರ್ಕ ಇಲಾಖೆ (DoT) ನಕಲಿ ಸಿಮ್ ಕಾರ್ಡ್‌ಗಳಿಗೆ ಸಂಬಂಧಿಸಿದ ವಂಚನೆಗಳನ್ನು ತಡೆಗಟ್ಟಲು ಈಗಾಗಲೇ ದೇಶದಲ್ಲಿ ಹೊಸ ನಿಯಮ ಜಾರಿಗೆ ತಂದಿದೆ. ನಕಲಿ ಸಿಮ್ ಕಾರ್ಡ್‌ಗಳಿಗೆ ಲಿಂಕ್ ಮಾಡಲಾದ ವಂಚನೆಗಳನ್ನು ಪರಿಹರಿಸಲು ಈ ನಿಯಮಗಳನ್ನು ರೂಪಿಸಲಾಗಿದೆ.

|

Updated on: Dec 26, 2023 | 3:16 PM

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಯಾಗುತ್ತಿದೆ. ಈಗಾಗಲೇ ದೂರಸಂಪರ್ಕ ಇಲಾಖೆ ಅಥವಾ ಡಾಟ್ ಸಿಮ್ ಕಾರ್ಡ್‌ಗಳನ್ನು (Sim Card) ಮಾರಾಟ ಮಾಡುವ ನಿಯಮಗಳನ್ನು ಬದಲಾಯಿಸಿದೆ. ಈಗ, ಮಾರಾಟಗಾರರು ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡುವಲ್ಲಿ ಅನೇಕ ನಿಯಮಗಳನ್ನು ಅನುಸರಿಸಬೇಕಾಗುತ್ತದೆ.

1 / 7
ದೂರಸಂಪರ್ಕ ಇಲಾಖೆಯ ಈ ನಿಯಮವನ್ನು ಪಾಲಿಸದಿದ್ದರೆ 10 ಲಕ್ಷ ರೂಪಾಯಿಗಳವರೆಗೆ ದಂಡ ಕಟ್ಟಬೇಕು. ದೇಶದಲ್ಲಿ ಹೆಚ್ಚುತ್ತಿರುವ ಸಿಮ್ ಕಾರ್ಡ್ ವಂಚನೆ ದರವನ್ನು ತಡೆಯಲು ಸರ್ಕಾರದಿಂದ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ನಕಲಿ ಸಿಮ್ ಕಾರ್ಡ್‌ಗಳ ಮಾರಾಟವನ್ನು ತಡೆಯಲು ಮಾರಾಟಗಾರರಿಗೆ ಈ ನಿಯಮ ತಂದಿದ್ದರೂ, ಇದು ಖರೀದಿದಾರರ ಮೇಲೂ ಪರಿಣಾಮ ಬೀರುತ್ತದೆ. ಬಹಳ ದಿನಗಳಿಂದ ಬರುತ್ತಿರುವ ದೂರುಗಳಿಗೂ ಸ್ವಲ್ಪ ಮಟ್ಟಿಗೆ ಪರಿಹಾರ ದೊರೆಯಲಿದೆ.

2 / 7
ದಿನದಿಂದ ದಿನಕ್ಕೆ ಪ್ರಿ-ಆಕ್ಟಿವೇಟೆಡ್ ಸಿಮ್ ಕಾರ್ಡ್‌ಗಳು ದೇಶದಲ್ಲಿ ಮಾರಾಟವಾಗುತ್ತಿವೆ. ಹೆಚ್ಚಿನ ಸಂದರ್ಭಗಳಲ್ಲಿ, ಆ ಸಿಮ್‌ಗಳನ್ನು ಬೇರೆಯವರ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಈಗ ಸಿಮ್ ಕಾರ್ಡ್ ಮಾರಾಟವನ್ನು ಕಟ್ಟುನಿಟ್ಟಾಗಿ ಮಾಡಲು ಸಾಧ್ಯವಾದರೆ, ಅಂತಹ ವಂಚನೆಯ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಸರ್ಕಾರ ಹೇಳಿದೆ.

3 / 7
ಮಾರಾಟಗಾರರು ಪೂರ್ವ-ಸಕ್ರಿಯಗೊಳಿಸಿದ ಸಿಮ್‌ಗಳನ್ನು ಇತರರಿಗೆ ವರ್ಗಾಯಿಸಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ಸಿಮ್ ಕಾರ್ಡ್ ಮಾರಾಟ ಮಾಡುವ ಮಾರಾಟಗಾರರ ಮೇಲೆ ನಿಗಾ ಇಡುವ ಮೂಲಕ ಗ್ರಾಹಕರ ಸಮಸ್ಯೆಗೆ ಅಂತ್ಯ ಹಾಡಲು ದೂರಸಂಪರ್ಕ ಇಲಾಖೆ (ಡಿಒಟಿ) ಮುಂದಾಗಿದೆ.

4 / 7
ಸಿಮ್ ಮಾರಾಟಗಾರನು ತನ್ನ ಅಂಗಡಿ ಸಿಬ್ಬಂದಿಯ ಎಲ್ಲಾ ಮಾಹಿತಿಯ ದಾಖಲೆಯನ್ನು ಇಟ್ಟುಕೊಳ್ಳಬೇಕು. ಅಂಗಡಿ ಸಿಬ್ಬಂದಿ ಕೂಡ ಪೊಲೀಸ್ ಪರಿಶೀಲನೆಗೆ ಹೋಗಬೇಕಾಗುತ್ತದೆ. DoT ನ ಹೊಸ ನಿಯಮಗಳ ಪ್ರಕಾರ, ಕಾರ್ಪೊರೇಟ್ ID ಸಂಖ್ಯೆ ಅಥವಾ CIN ಸಂಖ್ಯೆಯನ್ನು ಪ್ರತಿ SIM ಕಾರ್ಡ್ ಅಂಗಡಿಗೆ (ಚಿಲ್ಲರೆ) ನೀಡಲಾಗುತ್ತದೆ. ಈ ತುರ್ತು ಸಂಖ್ಯೆ ಇಲ್ಲದೆ ಯಾರೂ ಸಿಮ್ ಕಾರ್ಡ್ ಅನ್ನು ಮಾರಾಟ ಮಾಡಲು ಸಾಧ್ಯವಿಲ್ಲ.

5 / 7
DoT ಅಡಿಯಲ್ಲಿ ನೋಂದಾಯಿಸಲು ಚಿಲ್ಲರೆ ಅಂಗಡಿಯು ಆಧಾರ್, PAN, ಪಾಸ್‌ಪೋರ್ಟ್ ಮತ್ತು GST ವಿವರಗಳನ್ನು ಒದಗಿಸಬೇಕಾಗಿದೆ. ನೋಂದಣಿ ಇಲ್ಲದೆ ಯಾವುದೇ ಅಂಗಡಿಯು ಸಿಮ್ ಕಾರ್ಡ್ ಅನ್ನು ಮಾರಾಟ ಮಾಡಲು ಸಾಧ್ಯವಿಲ್ಲ. ಈ ನೋಂದಣಿ ಇಲ್ಲದೆ ಅಂಗಡಿಯು ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡಿದರೆ, ಅದರ ಐಡಿಯನ್ನು ನಿರ್ಬಂಧಿಸಲಾಗುತ್ತದೆ.

6 / 7
ಇನ್ನು ಒಂದುವೇಳೆ ಒಬ್ಬ ವ್ಯಕ್ತಿಯು ಸಿಮ್ ಕಾರ್ಡ್ ಅನ್ನು ಕಳೆದುಕೊಂಡರೆ ಅಥವಾ ಸಿಮ್ ಕಟ್ ಆದರೆ, ಅವನು ಪರಿಶೀಲನೆ ಪ್ರಕ್ರಿಯೆಯ ಮೂಲಕವೇ ಹೋಗಬೇಕಾಗುತ್ತದೆ. ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡಲು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಜಿಯೋ, ಏರ್ಟೆಲ್, ವಿ, ಬಿಎಸ್​ಎನ್​ಎಲ್​ಗೆ ನಿರ್ದೇಶನ ನೀಡಲಾಗಿದೆ.

7 / 7
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ

Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ