Pooja Hegde: ಮನೆಯಲ್ಲಿ ಹಾಯಾಗಿ ಕಾಲ ಕಳೆಯುತ್ತಿರುವ ಪೂಜಾ ಹೆಗ್ಡೆ; ಫೋಟೋ ನೋಡಿ

Pooja Hegde Photos: ದಕ್ಷಿಣ ಭಾರತ ಮಾತ್ರವಲ್ಲದೇ ಹಿಂದಿ ಚಿತ್ರರಂಗದಲ್ಲೂ ಪೂಜಾ ಹೆಗ್ಡೆ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಅವರ ಅಭಿಮಾನಿ ಬಳಗ ದೊಡ್ಡದಿದೆ.

TV9 Web
| Updated By: ಮದನ್​ ಕುಮಾರ್​

Updated on:Aug 30, 2022 | 1:10 PM

ಇತ್ತೀಚಿನ ದಿನಗಳಲ್ಲಿ ನಟಿ ಪೂಜಾ ಹೆಗ್ಡೆ ಅವರು ಸಾಲು ಸಾಲು ಸೋಲು ಅನುಭವಿಸಿದ್ದಾರೆ. ಆ ಬೇಸರವನ್ನು ಬದಿಗೊತ್ತಿ ಮುಂದಿನ ಸಿನಿಮಾಗಳ ಬಗ್ಗೆ ಗಮನ ಹರಿಸಿದ್ದಾರೆ.

Beast actress Pooja Hegde spends happy time in home

1 / 5
ಸಿನಿಮಾಗಳು ಸೋತಿದ್ದರೂ ಕೂಡ ಪೂಜಾ ಹೆಗ್ಡೆ ಅವರಿಗೆ ಇರುವ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ಅವರು ದೊಡ್ಡ ದೊಡ್ಡ ಸ್ಟಾರ್​ ನಟರ ಸಿನಿಮಾಗಳಿಗೆ ನಾಯಕಿ ಆಗುತ್ತಿದ್ದಾರೆ.

Beast actress Pooja Hegde spends happy time in home

2 / 5
ಜಾಹೀರಾತು ಮತ್ತು ಸಿನಿಮಾ ಎರಡೂ ಕ್ಷೇತ್ರದಲ್ಲಿ ಪೂಜಾ ಹೆಗ್ಡೆ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಆ ಮೂಲಕ ಅವರು ಕೈ ತುಂಬ ಸಂಭಾವನೆ ಪಡೆಯುತ್ತಾರೆ.

3 / 5
ಸದ್ಯ ಸಿನಿಮಾ ಕೆಲಸಗಳಿಂದ ಸಣ್ಣ ಬಿಡುವು ಪಡೆದುಕೊಂಡಿರುವ ಪೂಜಾ ಹೆಗ್ಡೆ ಅವರು ಮನೆಯಲ್ಲಿ ಹಾಯಾಗಿ ಕಾಲ ಕಳೆದಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
ಕರಾವಳಿ ಬೆಡಗಿ ಪೂಜಾ ಹೆಗ್ಡೆ ಬಹುಭಾಷೆಯಲ್ಲಿ ಮಿಂಚುತ್ತಿದ್ದಾರೆ. ತಮಿಳು, ತೆಲುಗು ಮಾತ್ರವಲ್ಲದೇ ಹಿಂದಿ ಚಿತ್ರರಂಗದಲ್ಲೂ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ.

5 / 5

Published On - 1:10 pm, Tue, 30 August 22

Follow us