‘ಕೆಜಿಎಫ್ 2’ ಟ್ರೇಲರ್ ಲಾಂಚ್ಗೂ ಮುನ್ನ ಕ್ಯಾಮೆರಾಗೆ ಪೋಸ್ ನೀಡಿದ ಸಂಜಯ್ ದತ್, ಪೃಥ್ವಿರಾಜ್
ಸಂಜಯ್ ದತ್, ಪೃಥ್ವಿರಾಜ್, ‘ಕೆಜಿಎಫ್ 2’ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಕಾರ್ಯಕ್ರಮ ಆರಂಭಕ್ಕೂ ಮುನ್ನ ಫೋಟೋಗೆ ಪೋಸ್ ನೀಡಿದ್ದಾರೆ.
Updated on: Mar 27, 2022 | 4:35 PM
Share

‘ಕೆಜಿಎಫ್ 2’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಇಂದು (ಮಾರ್ಚ್ 27) ಸಂಜೆ ನಡೆಯುತ್ತಿದೆ. ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗೋಕೆ ಹಲವು ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

‘ಕೆಜಿಎಫ್ 2’ ವಿಲನ್ ಸಂಜಯ್ ದತ್, ನಟ ಯಶ್, ಶ್ರೀನಿಧಿ ಶೆಟ್ಟಿ ಮೊದಲಾದವರು ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಕರಣ್ ಜೋಹರ್, ಶಿವರಾಜ್ಕುಮಾರ್, ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಕಾರ್ಯಕ್ರಮದಲ್ಲಿ ಹಾಜರಿ ಹಾಕಲಿದ್ದಾರೆ ಅನ್ನೋದು ವಿಶೇಷ.

ಸಂಜಯ್ ದತ್, ಪೃಥ್ವಿರಾಜ್, ‘ಕೆಜಿಎಫ್ 2’ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಕಾರ್ಯಕ್ರಮ ಆರಂಭಕ್ಕೂ ಮುನ್ನ ಫೋಟೋಗೆ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಂಜೆ 6.40ಕ್ಕೆ ‘ಕೆಜಿಎಫ್ 2’ ಚಿತ್ರದ ಟ್ರೇಲರ್ ಲಾಂಚ್ ಆಗಲಿದೆ. ಈ ಟ್ರೇಲರ್ ನೋಡೋಕೆ ಅಭಿಮಾನಿಗಳು ಕಾದಿದ್ದಾರೆ.

ಯಶ್ ನಟನೆಯ ‘ಕೆಜಿಎಫ್ 2’ ಚಿತ್ರದ ಟ್ರೇಲರ್ ಇಂದು ರಿಲೀಸ್
Related Photo Gallery
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್ವುಡ್ ನಟಿ, ಉದ್ಯಮಿ ನಂಟಿನ ಕೇಸ್ಗೆ ಬಿಗ್ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್




