Tech Tips: ನಿಮ್ಮ ಹಳೆಯ ಸ್ಮಾರ್ಟ್ಫೋನ್ ಮಾರಾಟ ಮಾಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ
ನಿಮ್ಮ ಫೋನ್ನಲ್ಲಿರುವ ಎಲ್ಲ ಫೈಲುಗಳು ಬ್ಯಾಕಪ್ ಇಟ್ಟುಕೊಳ್ಳಬೇಕು. ಕೆಲವು ಫೋನ್ಗಳಲ್ಲಿ ಮೆಮೊರಿ ಕಾರ್ಡ್ಗೆ ಬ್ಯಾಕಪ್ ಮಾಡಿಕೊಳ್ಳುವ ಆಯ್ಕೆಯಿದ್ದರೆ, ಹೆಚ್ಚಿನ ಆಂಡ್ರಾಯ್ಡ್ ಫೋನ್ಗಳಲ್ಲಿ ಗೂಗಲ್ ಸರ್ವರ್ನಲ್ಲೇ ಬ್ಯಾಕಪ್ ಇರಿಸಿಕೊಳ್ಳುವ ಆಯ್ಕೆಯಿರುತ್ತದೆ.