Kannada News Photo gallery Belagavi Flood: water enter houses, crops, bridges; Here are the photos kannada News
ಬೆಳಗಾವಿಯಲ್ಲಿ ನದಿಗಳ ಅಬ್ಬರ: ನೀರಲ್ಲಿ ನಿಂತ ಮನೆ, ಬೆಳೆ, ಸೇತುವೆ ಮುಳುಗಡೆ; ಇಲ್ಲಿದೆ ಫೋಟೋಸ್
ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ರಣಮಳೆಯಾಗುತ್ತಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಸಪ್ತ ನದಿಗಳಿಗೆ ಅಪರಾ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಸಪ್ತ ನದಿಗಳ ಅಬ್ಬರಕ್ಕೆ ಜನರು ಕಂಗಾಲಾಗಿದ್ದಾರೆ. ಮನೆ, ಮಂದಿರ, ದರ್ಗಾದ ಒಳಗೆ ನೀರು ನುಗ್ಗಿದೆ ಇಲ್ಲಿದೆ ಫೋಟೋಸ್