AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿವೆ ಜೀವಕ್ಕೆ ಕುತ್ತು ತರುವ ವಿದ್ಯುತ್ ಟ್ರಾನ್ಸ್ಫಾರ್ಮರ್​​ಗಳು: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಆಕ್ರೋಶ

ಇತ್ತೀಚಿಗೆ ಬೆಂಗಳೂರಿನಲ್ಲಿ ವಿದ್ಯುತ್​​ ತಂತಿ ತುಳಿದು ತಾಯಿ ಮತ್ತು ಮಗು ಮೃತಪಟ್ಟಿದ್ದರು. ಈ ಅವಘಡ ಸಂಭವಿಸಿದ ನಂತರವೂ ರಾಜ್ಯದ ಹೆಸ್ಕಾಂ ಇನ್ನೂ ಎಚ್ಚೆತ್ತುಕೊಂಡಿಲ್ಲ. ಬೆಳಗಾವಿ ನಗರದಲ್ಲಿರುವ ಹೆಸ್ಕಾಂನ ವಿದ್ಯುತ್ ಟ್ರಾನ್ಸ್ಫಾರ್ಮರ್​​ಗಳಿಂದ ಜೀವಕ್ಕೆ ಆಪತ್ತು ಉಂಟಾಗುವ ಸಾಧ್ಯತೆ ಇದೆ.

Sahadev Mane
| Edited By: |

Updated on: Nov 26, 2023 | 10:53 AM

Share
Belagavi Hescom danger transformer; here is a photos

ಇತ್ತೀಚಿಗೆ ಬೆಂಗಳೂರಿನಲ್ಲಿ ವಿದ್ಯುತ್​​ ತಂತಿ ತುಳಿದು ತಾಯಿ ಮತ್ತು ಮಗು ಮೃತಪಟ್ಟಿದ್ದರು. ಈ ಅವಘಡ ಸಂಭವಿಸಿದ ನಂತರವೂ ರಾಜ್ಯದ ಹೆಸ್ಕಾಂ ಇನ್ನೂ ಎಚ್ಚೆತ್ತುಕೊಂಡಿಲ್ಲ.

1 / 7
Belagavi Hescom danger transformer; here is a photos

ಹೌದು ಬೆಳಗಾವಿ ನಗರದಲ್ಲಿರುವ ಹೆಸ್ಕಾಂನ ವಿದ್ಯುತ್ ಟ್ರಾನ್ಸ್ಫಾರ್ಮರ್​​ಗಳು ಜೀವ ಬಲಿಗಾಗಿ ಕಾದು ಕುಳಿತಂತಿವೆ.

2 / 7
Belagavi Hescom danger transformer; here is a photos

ಬೆಳಗಾವಿ ನಗರದ ಕುಮಾರಸ್ವಾಮಿ ಲೋವೋಟ್​ನಲ್ಲಿನ ಆರಕ್ಕೂ ಅಧಿಕ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳಿವೆ.

3 / 7
Belagavi Hescom danger transformer; here is a photos

ರಸ್ತೆ ಬದಿಯಲ್ಲಿ ಅಂಗಡಿಗಳ ಮುಂಭಾಗದಲ್ಲೇ ವಿದ್ಯುತ್ ಟ್ರಾನ್ಸ್ಫಾರ್ಮರ್ಗಳಿದ್ದ, ಸಾರ್ವಜನಿಕರು ಜೀವ ಭಯದಲ್ಲೇ ಓಡಾಡುತ್ತಿದ್ದಾರೆ.

4 / 7
Belagavi Hescom danger transformer; here is a photos

ವಿದ್ಯುತ್ ಟ್ರಾನ್ಸ್ಫಾರ್ಮರ್ಗಳು ಪುಟ್ಟ ಮಕ್ಕಳ ಕೈಗೆ ಎಟಕುವಂತಿವೆ. ಆಟವಾಡುವ ಸಮಯದಲ್ಲಿ ಮಕ್ಕಳು ಮುಟ್ಟಿದರೇ ಜೀವಕ್ಕೆ ಕುತ್ತು ತರುತ್ತವೆ.

5 / 7
Belagavi Hescom danger transformer; here is a photos

ಸುರಕ್ಷತಾ ವಾಲ್ ಕೂಡ ನಿರ್ಮಿಸದೇ ಓಪನ್ ಆಗಿಯೇ ಹೆಸ್ಕಾಂ ಬಿಟ್ಟದೆ. ಈ ಟ್ರಾನ್ಸ್ಫಾರ್ಮರ್​ಗಳನ್ನು ಬೇರಡೆ ಸ್ಥಳಾಂತರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

6 / 7
Belagavi Hescom danger transformer; here is a photos

ಅಪಾಯಕಾರಿ ಟ್ರಾನ್ಸ್ಫಾರ್ಮರ್ ಕಣ್ಮುಂದೆ ಇದ್ದರೂ ಸುರಕ್ಷಾ ಕ್ರಮಕ್ಕೆ ಮುಂದಾಗದ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

7 / 7
Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ