ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ, 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

Sahadev Mane
| Updated By: ರಮೇಶ್ ಬಿ. ಜವಳಗೇರಾ

Updated on: Apr 16, 2024 | 5:41 PM

ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿಯಾಗಿರುವ ಘಟನೆ ಇಂದು (ಏಪ್ರಿಲ್ 16) ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ.

1 / 7
 ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್​ ತಿಮ್ಮಾಪುರ ಏಕಾಏಕಿ ಬ್ರೇಕ್ ಫೇಲ್​ ಆಗಿದೆ. ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್​​ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿದೆ

2 / 7
ಇನ್ನು ಘಟನೆಯಲ್ಲಿ ​10ಕ್ಕೂ ಹೆಚ್ಚು ಗಂಭೀರ ಗಾಯಗಳಾಗಿದ್ದರೆ, 20 ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

3 / 7
ಬಸ್ ಪಲ್ಟಿಯಾಗಿದ್ದ ತಡ ಸ್ಥಳಕ್ಕೆ ಸ್ಥಳೀಯ ನಿವಾಸಿಗಳು ಓಡೋಡಿ ಬಂದು ಬಸ್​ನಲ್ಲಿದ್ದವರನ್ನು ರಕ್ಷಿಸಿದ್ದಾರೆ.

4 / 7
ಬಸ್​ ಒಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹಿಂದಿನ ಗಾಜು ಒಡೆದು ಹೊರಕ್ಕೆ ಕರೆತರಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

5 / 7
ಬ್ರೇಕ್ ಫೆಲ್ ನಿಂದಗಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಇನ್ನು ಕಿತ್ತೂರು ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲಿಸಿದರು.

6 / 7
ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕನಿಗೆ ಸ್ಥಳೀಯರು ನೀರು ಕೊಟ್ಟು ಸಂತೈಸಿದರು. ಬಳಿಕ ಅವರನ್ನು ಆಸ್ಪತ್ರೆಗೆ ರವಾನಿಸಿದರು.

7 / 7
Follow us
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್

ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು