AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಲ್​​​ಫ್ರೆಂಡ್​​ನ ಅಭಿಮಾನಿಗಳಿಗೆ ಪರಿಚಯಿಸಿದ ಸ್ಟಾರ್ ನಟ

Bellamkonda Sreenivas Engagment : ತೆಲುಗು ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಅವರು ಸೋಮವಾರ (ಮಾರ್ಚ್ 9) ನಿಶ್ಚಿತಾರ್ಥ ಮಾಡಿಕೊಳ್ಳುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈಗ ಅವರು ತಮ್ಮ ಗರ್ಲ್​​​ಫ್ರೆಂಡ್​​ನ ಪರಿಚಯಿಸಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.

ರಾಜೇಶ್ ದುಗ್ಗುಮನೆ
|

Updated on: Mar 11, 2026 | 3:10 PM

Share
ತೆಲುಗು ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದಾರೆ. ಅವರು ತಮ್ಮ ಗರ್ಲ್​​​ಫ್ರೆಂಡ್​​ನ ಅಭಿಮಾನಿಗಳ ಎದುರು ಪರಿಚಯಿಸಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

1 / 5
ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಅವರಿಂದ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಬಯಸಿದ್ದರು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಅವರು ಗರ್ಲ್​​ಫ್ರೆಂಡ್ ಫೋಟೋ ಪೋಸ್ಟ್ ಮಾಡಿದ್ದಾರೆ.

2 / 5
ಶ್ರೀನಿವಾಸ್ ಅವರ ಗೆಳತಿ ಹೆಸರು ಕಾವ್ಯಾ ರೆಡ್ಡಿ. ನಿಶ್ಚಿತಾರ್ಥ ಹಾಗೂ ಮದುವೆ ಇನ್ನಷ್ಟೇ ಜರುಗಬೇಕಿದೆ ಎಂದು ಅವರು ಹೇಳಿದ್ದಾರೆ.  ತನ್ನವಳನನು ಪರಿಚಯಿಸುತ್ತಿರುವುದಾಗಿ ಅವರು ಕ್ಯಾಪ್ಶನ್ ಅಲ್ಲಿ ಬರೆದುಕೊಂಡಿದ್ದಾರೆ.

3 / 5
‘ನನ್ನ ಜೀವನದಲ್ಲಿ ಬಂದಿದ್ದಕ್ಕೆ ಧನ್ಯವಾದ’ ಎಂದು ಕಾವ್ಯಾಗೆ ಹೇಳಿದ್ದಾರೆ. ಇದು ಅನೌನ್ಸ್​​ಮೆಂಟ್ ಮಾಡಲು ಕ್ಲಿಕ್ಕಿಸಿಕೊಂಡ ಫೋಟೋ ಅಷ್ಟೇ ಎಂದು ಅವರು ಹೇಳಿದ್ದಾರೆ.

4 / 5
ಕಾವ್ಯಾ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಶ್ರೀನಿವಾಸ್​​ಗಿಂತ ಅವರು ಐದು ವರ್ಷ ಸಣ್ಣವರು. ಕಾವ್ಯಾ ಅವರ ಅಕ್ಕ ಶ್ರೀನಿವಾಸ್ ಕ್ಲಾಸ್​ಮೇಟ್. ಹೀಗೆ ಇಬ್ಬರ ಮಧ್ಯೆ ಪರಿಚಯ ಬೆಳೆಯಿತು ಎಂದು ಹೇಳಲಾಗುತ್ತಿದೆ.

5 / 5
Follow Us
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ

ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್

ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ

LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ 2 ಸಾವು

ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು

ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 

ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್