ಪ್ರತಿದಿನ ಕರ್ಜೂರ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳಿವೆ?
Dates Benefit: ದಿನಕ್ಕೆ ಎರಡು ಕರ್ಜೂರ ಸೇವಿಸಿದರೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇದರಲ್ಲಿ ಪೌಷ್ಟಿಕಾಂಶ ಹೇರಳವಾಗಿದ್ದು, ನಾಲಿಗೆಗೂ ರುಚಿ ನೀಡುತ್ತದೆ.
Updated on: Mar 27, 2022 | 4:45 PM
Share

ಮುಖದ ಕಾಂತಿ ಹೆಚ್ಚಳಕ್ಕೆ ಪ್ರತಿದಿನ ಎರಡೆರೆಡು ಕರ್ಜೂರವನ್ನು ಸೇವಿಸಿ. ಮುಖದ ಮೇಲೆ ಮೂಡುವ ನೆರಿಗೆ ಕಡಿಮೆ ಮಾಡುತ್ತದೆ.

ಹೃದಯ ಆರೋಗ್ಯಕ್ಕೆ ಕರ್ಜೂರ ಸೇವಿಸಿ. ರಾತ್ರಿ ನೀರಿನಲ್ಲಿ ಕರ್ಜೂರವನ್ನು ನೆನೆಸಿ. ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಗೆ ತಿನ್ನಿ.

ಖರ್ಜೂರವು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ. ಮಧುಮೇಹದಿಂದ ಉಂಟಾಗುವ ಅಪಾಯವನ್ನು ಕಡಿಮೆ ಮಾಡಲು ಇದು ಬಹಳಷ್ಟು ಸಹಾಯ ಮಾಡುತ್ತದೆ.

ಕರ್ಜೂರದಲ್ಲಿ ಕಬ್ಬಿಣದ ಅಂಶ ಹೆಚ್ಚಳವಾಗಿದೆ. ಹೀಗಾಗಿ ಇದನ್ನ ಸೇವಿಸಿದರೆ ಕೂದಲು ಉದುರುವಿಕೆ ಕಡಿಮೆಯಾಗುತ್ತದೆ.

ಖರ್ಜೂರದಲ್ಲಿ ಸೆಲೆನಿಯಮ್, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ತಾಮ್ರದಂತಹ ಸೂಕ್ಷ್ಮ ಪೋಷಕಾಂಶಗಳು ಹೆಚ್ಚು ಸಮೃದ್ಧವಾಗಿವೆ. ಈ ಸೂಕ್ಷ್ಮ ಪೋಷಕಾಂಶಗಳು ಮೂಳೆಯ ಬೆಳವಣಿಗೆಗೆ ಸಹಾಯ ಮಾಡುತ್ತವೆ.
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
