ಮುಖದ ಕಾಂತಿ ಹೆಚ್ಚಳಕ್ಕೆ ಪ್ರತಿದಿನ ಎರಡೆರೆಡು ಕರ್ಜೂರವನ್ನು ಸೇವಿಸಿ. ಮುಖದ ಮೇಲೆ ಮೂಡುವ ನೆರಿಗೆ ಕಡಿಮೆ ಮಾಡುತ್ತದೆ.
ಹೃದಯ ಆರೋಗ್ಯಕ್ಕೆ ಕರ್ಜೂರ ಸೇವಿಸಿ. ರಾತ್ರಿ ನೀರಿನಲ್ಲಿ ಕರ್ಜೂರವನ್ನು ನೆನೆಸಿ. ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಗೆ ತಿನ್ನಿ.
ಖರ್ಜೂರವು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ. ಮಧುಮೇಹದಿಂದ ಉಂಟಾಗುವ ಅಪಾಯವನ್ನು ಕಡಿಮೆ ಮಾಡಲು ಇದು ಬಹಳಷ್ಟು ಸಹಾಯ ಮಾಡುತ್ತದೆ.