ಪ್ರತಿದಿನ ಸೌತೆಕಾಯಿ ಸೇವಿಸಿದರೆ ಏನು ಪ್ರಯೋಜನ? ಇಲ್ಲಿದೆ ಮಾಹಿತಿ
ಎಲ್ಲರಿಗೂ ಇಷ್ಟವಾಗುವ ತರಕಾರಿಯಲ್ಲಿ ಸೌತೆಕಾಯಿಯೂ ಒಂದು. ಇದರಿಂದ ದೇಹಕ್ಕೆ ಹತ್ತಾರು ಪ್ರಯೋಜನಗಳಿವೆ. ಕೆಲ ಕಾಯಿಲೆಗಳನ್ನು ತಡೆಯುವ ಜೊತೆಗೆ ಅದನ್ನು ನಿವಾರಿಸುವ ಗುಣ ಸೌತೆಕಾಯಿಯಲ್ಲಿದೆ.
Updated on:Mar 06, 2022 | 12:46 PM
Share

ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

ಸೌತೆಕಾಯಿ ಸಲಾಡ್ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.
Published On - 12:46 pm, Sun, 6 March 22
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
