AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Benefits of Peanuts: ಬಡವರ ಬಾದಾಮಿ ಕಡಲೆಕಾಯಿಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು

ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದು ಕರೆಯುತ್ತಾರೆ. ಈ ಕಡಲೆಕಾಯಿಯಲ್ಲಿ ಆರೋಗ್ಯದ ಗುಟ್ಟು ಅಡಗಿದೆ ಎಂದರೆ, ನೀವು ನಂಬಲೇಬೇಕು.

TV9 Web
| Edited By: |

Updated on:Dec 28, 2022 | 8:11 PM

Share
ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದು ಕರೆಯುತ್ತಾರೆ. ಈ ಕಡಲೆಕಾಯಿಯಲ್ಲಿ ಆರೋಗ್ಯದ ಗುಟ್ಟು 
ಅಡಗಿದೆಯೆಂದರೆ, ನೀವು ನಂಬಲೇಬೇಕು.

ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದು ಕರೆಯುತ್ತಾರೆ. ಈ ಕಡಲೆಕಾಯಿಯಲ್ಲಿ ಆರೋಗ್ಯದ ಗುಟ್ಟು ಅಡಗಿದೆಯೆಂದರೆ, ನೀವು ನಂಬಲೇಬೇಕು.

1 / 5
ಕಡಲೆಕಾಯಿಗಳಲ್ಲಿ ಕ್ಯಾಲೋರಿಗಳು, ಪ್ರೋಟೀನ್ಗಳು, ಕಾರ್ಬೋಹೈಡ್ರೇಟ್ಗಳು, ಕೊಬ್ಬುಗಳು, ಫೈಬರ್, ಒಮೆಗಾ -6 
ಕೊಬ್ಬಿನಾಮ್ಲಗಳು, ವಿಟಮಿನ್ಗಳು, ಪೊಟ್ಯಾಸಿಯಮ್, ರಂಜಕ, ಸತು, ಕಬ್ಬಿಣ ಮತ್ತು ಮೆಗ್ನೀಸಿಯಮ್​ಗಳಿಂದ
ಸಮೃದ್ಧವಾಗಿದೆ.

ಕಡಲೆಕಾಯಿಗಳಲ್ಲಿ ಕ್ಯಾಲೋರಿಗಳು, ಪ್ರೋಟೀನ್ಗಳು, ಕಾರ್ಬೋಹೈಡ್ರೇಟ್ಗಳು, ಕೊಬ್ಬುಗಳು, ಫೈಬರ್, ಒಮೆಗಾ -6 ಕೊಬ್ಬಿನಾಮ್ಲಗಳು, ವಿಟಮಿನ್ಗಳು, ಪೊಟ್ಯಾಸಿಯಮ್, ರಂಜಕ, ಸತು, ಕಬ್ಬಿಣ ಮತ್ತು ಮೆಗ್ನೀಸಿಯಮ್​ಗಳಿಂದ ಸಮೃದ್ಧವಾಗಿದೆ.

2 / 5
ಕಡಲೆಕಾಯಿಯಲ್ಲಿ ಪ್ರೊಟೀನ್ ಹೆಚ್ಚಿರುವುದರಿಂದ ದೇಹದ ಉಷ್ಣತೆಯನ್ನು ಹೆಚ್ಚಿಸಿ, ಕೆಟ್ಟ ಕೊಬ್ಬನ್ನು 
ಕರಗಿಸಿ, ತೂಕವನ್ನು ಕಡಿಮೆ ಮಾಡಲಿ ಸಹಕರಿಸುತ್ತದೆ. ಕಡಲೆಕಾಯಿಯನ್ನು ಪ್ರತಿದಿನ ಸೇವಿಸುವುದರಿಂದ 
ಸ್ನಾಯುಗಳು ಬಲಗೊಳ್ಳುತ್ತವೆ. ನಮ್ಮ ಕಣ್ಣಿನ ಆರೋಗ್ಯವನ್ನೂ ಕಾಪಾಡುತ್ತದೆ.

ಕಡಲೆಕಾಯಿಯಲ್ಲಿ ಪ್ರೊಟೀನ್ ಹೆಚ್ಚಿರುವುದರಿಂದ ದೇಹದ ಉಷ್ಣತೆಯನ್ನು ಹೆಚ್ಚಿಸಿ, ಕೆಟ್ಟ ಕೊಬ್ಬನ್ನು ಕರಗಿಸಿ, ತೂಕವನ್ನು ಕಡಿಮೆ ಮಾಡಲಿ ಸಹಕರಿಸುತ್ತದೆ. ಕಡಲೆಕಾಯಿಯನ್ನು ಪ್ರತಿದಿನ ಸೇವಿಸುವುದರಿಂದ ಸ್ನಾಯುಗಳು ಬಲಗೊಳ್ಳುತ್ತವೆ. ನಮ್ಮ ಕಣ್ಣಿನ ಆರೋಗ್ಯವನ್ನೂ ಕಾಪಾಡುತ್ತದೆ.

3 / 5
ಕಡಲೇಕಾಯಿ ಸೇವನೆ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಉಪ್ಪು ಬೆರೆಸದಿರುವ ಕಡಲೆ ಬೀಜ ರಕ್ತನಾಳಕ್ಕೆ 
ತುಂಬಾ ಒಳ್ಳೆಯದು. ಇದರಲ್ಲಿನ ಮೋನೊಸಾಚುರೇಟೆಡ್ ಫ್ಯಾಟ್ ರಕ್ತದಲ್ಲಿನ ಕೊಬ್ಬನ್ನು ಕಡಿಮೆ ಮಾಡುತ್ತದೆ.

ಕಡಲೇಕಾಯಿ ಸೇವನೆ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಉಪ್ಪು ಬೆರೆಸದಿರುವ ಕಡಲೆ ಬೀಜ ರಕ್ತನಾಳಕ್ಕೆ ತುಂಬಾ ಒಳ್ಳೆಯದು. ಇದರಲ್ಲಿನ ಮೋನೊಸಾಚುರೇಟೆಡ್ ಫ್ಯಾಟ್ ರಕ್ತದಲ್ಲಿನ ಕೊಬ್ಬನ್ನು ಕಡಿಮೆ ಮಾಡುತ್ತದೆ.

4 / 5
ಕಡಲೆಕಾಯಿಯನ್ನು ನಿಯಮಿತವಾಗಿ ತಿನ್ನುವುದರಿಂದ ಚರ್ಮವು ಆರೋಗ್ಯಕರವಾಗಿರುತ್ತದೆ. ಮತ್ತು
ಚಳಿಗಾಲದಲ್ಲಿ ಉಂಟಾಗುವ ಒಣಚರ್ಮದ ಸಮಸ್ಯೆಯೂ ದೂರವಾಗುತ್ತದೆ.

ಕಡಲೆಕಾಯಿಯನ್ನು ನಿಯಮಿತವಾಗಿ ತಿನ್ನುವುದರಿಂದ ಚರ್ಮವು ಆರೋಗ್ಯಕರವಾಗಿರುತ್ತದೆ. ಮತ್ತು ಚಳಿಗಾಲದಲ್ಲಿ ಉಂಟಾಗುವ ಒಣಚರ್ಮದ ಸಮಸ್ಯೆಯೂ ದೂರವಾಗುತ್ತದೆ.

5 / 5

Published On - 8:10 pm, Wed, 28 December 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್