ಸಸ್ಯ ಕಾಶಿ ಲಾಲ್ ಬಾಗ್ನಲ್ಲಿ ನೆಲಕ್ಕುರುಳಿದ 150 ವರ್ಷದ ಹಳೆ ವೃಕ್ಷ
ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಹಲವು ದೊಡ್ಡ ಮರಗಳು ನೆಲಕ್ಕುರುಳುತ್ತಿವೆ. ಇದೀಗ ಸಸ್ಯ ಕಾಶಿ ಲಾಲ್ ಬಾಗ್ನಲ್ಲಿ 150 ವರ್ಷಗಳಷ್ಟು ಹಳೆಯ ಮರವೂ ಉರುಳಿದೆ. ಮರಗಳು ಉರುಳುತ್ತಿರುವುದರಿಂದ ಜನರಲ್ಲಿ ಆತಂಕ ಶುರುವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

1 / 5

2 / 5

3 / 5

4 / 5

5 / 5