UPI ಮೂಲಕ ಬಿಎಂಟಿಸಿಗೆ ಹರಿದುಬಂತು 1 ಕೋಟಿ ರೂ., ದೇಶದಲ್ಲೇ ಮೊದಲು
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಯುಪಿಐ ಪಾವತಿಯ ಮೂಲಕ ದಿನಕ್ಕೆ ಒಂದು ಕೋಟಿ ರೂಪಾಯಿಗಳನ್ನು ಸಂಗ್ರಹಿಸುವ ಹೊಸ ದಾಖಲೆ ನಿರ್ಮಾಣವಾಗಿದೆ. ಫೆಬ್ರವರಿಯಲ್ಲಿ ಕಳೆದ ಮೂರು ದಿನಗಳಿಂದ ಈ ಸಾಧನೆ ಸಾಧ್ಯವಾಗಿದೆ. ಇದು ಚಿಲ್ಲರೆ ಸಮಸ್ಯೆಗೆ ಪರಿಹಾರವಾಗಿದ್ದು, ನಿರ್ವಾಹಕರು ಮತ್ತು ಪ್ರಯಾಣಿಕರ ನಡುವಿನ ಚಿಲ್ಲರೆ ಜಗಳಕ್ಕೆ ತೆರೆ ಎಳೆದಿದೆ. ಬಿಎಂಟಿಸಿಯ ಯಶಸ್ಸು ಇತರ ಸಾರಿಗೆ ನಿಗಮಗಳಿಗೆ ಮಾದರಿಯಾಗಿದೆ.

1 / 6

2 / 6

3 / 6

4 / 6

5 / 6

6 / 6
Follow Us



