AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವವಿಖ್ಯಾತ ಬೆಂಗಳೂರು ಹಸಿ ಕರಗ ಶಕ್ತ್ಯೋತ್ಸವ: ಭಕ್ತರಿಗೆ ದರ್ಶನ ನೀಡಿದ ದ್ರೌಪದಿ ದೇವಿ

Bengaluru Hasi Karaga: ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಹಸಿ ಕರಗ ಮಹೋತ್ಸವವು ಅದ್ದೂರಿಯಾಗಿ ನಡೆಯಿತು. ಆದಿಶಕ್ತಿ ದೇವಸ್ಥಾನದಿಂದ ಹೊರಟ ಹಸಿ ಕರಗವನ್ನು 15ನೇ ಬಾರಿಗೆ ಅರ್ಚಕ ಎ. ಜ್ಞಾನೇಂದ್ರ ಸ್ವಾಮಿ ಹೊತ್ತರು. ಸಾವಿರಾರು ಭಕ್ತರು ಭಾಗವಹಿಸಿ ದ್ರೌಪದಿ ದೇವಿಯ ದರ್ಶನ ಪಡೆದರು. 50 ಕೆಜಿ ಕರ್ಪೂರವನ್ನು ಅರ್ಪಿಸುವ ಮೂಲಕ ಭಕ್ತಿಯನ್ನು ವ್ಯಕ್ತಪಡಿಸಿದರು.

ಕಿರಣ್​ ಸೂರ್ಯ
| Edited By: |

Updated on:Apr 11, 2025 | 12:08 PM

Share
ಇಂದು ವಿಶ್ವವಿಖ್ಯಾತ ಬೆಂಗಳೂರು ಹಸಿ ಕರಗ ಶಕ್ತ್ಯೋತ್ಸವ ಆಚರಣೆ ಮಾಡಲಾಯಿತು. ಬಿಬಿಎಂಪಿ ಪ್ರಧಾನ ಕಚೇರಿ ಆವರಣದಲ್ಲಿರುವ ಆದಿಶಕ್ತಿ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹಸಿ ಕರಗ ಹೊರತರಲಾಯಿತು. 15ನೇ ಬಾರಿಗೆ ಅರ್ಚಕ ಎ.ಜ್ಞಾನೇಂದ್ರ ಸ್ವಾಮಿ ಹಸಿ ಕರಗ ಹೊತ್ತಿದ್ದಾರೆ.

1 / 5
ಬೆಂಗಳೂರಿನ ಸಂಪಂಗಿರಾಮನಗರದಲ್ಲಿರುವ ಕರಗದ ಕುಂಟೆಯಲ್ಲಿ ಹಸಿ ಕರಗ ಶಕ್ತ್ಯೋತ್ಸವ ಆಚರಿಸಲಾಗಿದೆ. ಇಂದು ತಿಗಳ ಸಮಾಜದ ಆರಾಧ್ಯ ದೇವತೆ ದ್ರೌಪದಿ ದೇವಿಯೂ ಭೂಮಿಗಿಳಿದು ಹಸಿ ಕರಗದ ರೂಪದಲ್ಲಿ ಬರುತ್ತಾಳೆ ಎಂಬ ನಂಬಿಕೆ ಇದೆ.

2 / 5
ಕರಗದ ಕುಂಟೆಯಿಂದ ಹೊರಬಂದ ದ್ರೌಪದಿ ದೇವಿ ಹಸಿಕರಗ, ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರಿಗೆ ದರ್ಶನ ನೀಡಲಾಯಿತು. ಈ ವೇಳೆ ಭಕ್ತರು 50 ಕೆಜಿ ತೂಕದ ಕರ್ಪೂರ ಹಚ್ಚಿ ದೇವಿಗೆ ಸಮರ್ಪಣೆ ಮಾಡಿದರು.

3 / 5
ಬಿಬಿಎಂಪಿ ಮುಖ್ಯ ಕಚೇರಿಯಲ್ಲಿರುವ ಆದಿಶಕ್ತಿ ದೇವಾಯಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅಲ್ಲಿಂದ ತಿಗಳರಪೇಟೆಯ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಹಸಿ ಕರಗವನ್ನಿಟ್ಟು ಇಂದು ಮತ್ತು ನಾಳೆ ಪೂಜೆ ಸಲ್ಲಿಸಲಾಗುತ್ತದೆ.

4 / 5
ಶನಿವಾರ ಮಧ್ಯರಾತ್ರಿ  ಚೈತ್ರ ಪೌರ್ಣಮಿಯಂದು ಪೇಟೆ ಕರಗ (ಹೂವಿನ ಕರಗ) ದೇವಾಲಯದಿಂದ ಹೊರಗೆ ಬರಲಿದ್ದು, 
ನಗರದ ಸುಮಾರು 25ಕ್ಕೂ ಪೇಟೆಗಳನ್ನು ಸುತ್ತುವ ಮೂಲಕ ದ್ರೌಪದಿ ದೇವಿ‌‌ ಭಕ್ತರಿಗೆ ದರ್ಶನ ನೀಡಲಿದೆ.

ಶನಿವಾರ ಮಧ್ಯರಾತ್ರಿ ಚೈತ್ರ ಪೌರ್ಣಮಿಯಂದು ಪೇಟೆ ಕರಗ (ಹೂವಿನ ಕರಗ) ದೇವಾಲಯದಿಂದ ಹೊರಗೆ ಬರಲಿದ್ದು, ನಗರದ ಸುಮಾರು 25ಕ್ಕೂ ಪೇಟೆಗಳನ್ನು ಸುತ್ತುವ ಮೂಲಕ ದ್ರೌಪದಿ ದೇವಿ‌‌ ಭಕ್ತರಿಗೆ ದರ್ಶನ ನೀಡಲಿದೆ.

5 / 5

Published On - 11:28 am, Fri, 11 April 25

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು

ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ

ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ

ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ

‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’

ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ

ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ