AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್​ಬಾಗ್ ಫ್ಲವರ್ ಶೋಗೆ ಮೊದಲ ದಿನ ಅದ್ಭುತ ರೆಸ್ಪಾನ್ಸ್​; 27 ಸಾವಿರ ಜನರಿಂದ ವೀಕ್ಷಣೆ; ಇಲ್ಲಿದೆ ಫೋಟೋಸ್​

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ನಡೆಯುತ್ತಿರುವ 214 ನೇ ಫ್ಲವರ್ ಶೋ​ ಮೂರನೇ ದಿನಕ್ಕೆ ಕಾಲಿಟ್ಟಿದೆ.

Poornima Agali Nagaraj
Poornima Agali Nagaraj| Edited By: ವಿವೇಕ ಬಿರಾದಾರ|

Updated on: Aug 06, 2023 | 10:59 AM

Share
Bengaluru Lalbagh flower show first day 27 thousand people visited here photos

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ನಡೆಯುತ್ತಿರುವ 214 ನೇ ಫ್ಲವರ್ ಶೋ​ ಮೂರನೇ ದಿನಕ್ಕೆ ಕಾಲಿಟ್ಟಿದೆ.

1 / 8
Bengaluru Lalbagh flower show first day 27 thousand people visited here photos

ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯನವರ ಕಾನ್ಸೆಪ್ಟ್​​ನಲ್ಲಿ ನಡೆಯುತ್ತಿರುವ ಫ್ಲವರ್ ಶೋ ಆಗಸ್ಟ್ 15 ರವರೆಗೂ ನಡೆಯಲಿದೆ.

2 / 8
Bengaluru Lalbagh flower show first day 27 thousand people visited here photos

17 ಲಕ್ಷ ಸ್ವದೇಶಿ ಹೂಗಳಿಂದ ಕಂಗೊಳಿಸುತ್ತಿರುವ ಈ ವರ್ಷದ ಫ್ಲವರ್ ಶೋನಲ್ಲಿ ವಿಧಾನಸೌಧ‌ ಹಾಗೂ ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಸೆಂಟರ್ ಆಫ್ ಅಟ್ರಾಕ್ಷನ್ ಆಗಿದೆ.

3 / 8
Bengaluru Lalbagh flower show first day 27 thousand people visited here photos

ಫ್ಲವರ್ ಶೋನಲ್ಲಿ ಕೆಂಗಲ್ ಹನುಮಂತಯ್ಯನವರು ಬೆಳೆದ ಬಂದ ಹಾದಿ, ರಾಜಕೀಯ ಜೀವನ, ಹೋರಟಾದ ದಿನಗಳನ್ನು ಸಂಕ್ಷಿಪ್ತವಾಗಿ ವಿವರಿಸಲಾಗಿದೆ.

4 / 8
Bengaluru Lalbagh flower show first day 27 thousand people visited here photos

ಇಂದಿನಿಂದ ಬೆಳಿಗ್ಗೆ 6 ಗಂಟೆಯಿಂದಲೇ ಫಲಪುಷ್ಪ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಭಾನುವಾರವಾಗಿರುವ ಕಾರಣ ಸಾಕಷ್ಟು ಜನರು ಬರುವ ಸಾಧ್ಯತೆ ಇದೆ.

5 / 8
Bengaluru Lalbagh flower show first day 27 thousand people visited here photos

ನಿನ್ನೆ (ಜು.05) ಒಂದೇ ದಿನ 27 ಸಾವಿರ ಜನರು ಫ್ಲವರ್ ಶೋ ವೀಕ್ಷಣೆ ಮಾಡಿದ್ದಾರೆ.

6 / 8
Bengaluru Lalbagh flower show first day 27 thousand people visited here photos

ಇಂದು 50 ಸಾವಿರಕ್ಕು ಹೆಚ್ಚು ಜನರು ಬರುವ ಸಾಧ್ಯತೆ ಇದ್ದು, ಲಾಲ್ ಬಾಗ್​ನ ನಾಲ್ಕು ಗೇಟ್​​ಗಳಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

7 / 8
Bengaluru Lalbagh flower show first day 27 thousand people visited here photos

ತೋಟಗಾರಿಕೆ ಇಲಾಖೆ ಈ ಫ್ಲವರ್​ ಶೋ ಆಯೋಜಿಸುತ್ತದೆ.

8 / 8
Follow Us
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ

ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ

ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?

ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ

ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು

ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?

ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ

ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ

ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!