ಟ್ರಾಫಿಕ್ ಸಮಸ್ಯೆಯಿಂದ ಸವಾರರಿಗೆ ರಿಲೀಫ್: ಹಳದಿ ಮಾರ್ಗದ ನಮ್ಮ ಮೆಟ್ರೋ ಎಲ್ಲೆಲ್ಲಿ ನಿಲುಗಡೆ?

Updated on: Aug 03, 2025 | 12:53 PM

ಬೆಂಗಳೂರಿನ ಬಹುನಿರೀಕ್ಷಿತ ಮೆಟ್ರೋ ಹಳದಿ ಮಾರ್ಗವು ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿದೆ. ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ವಿಸ್ತರಿಸಿರುವ ಈ ಮಾರ್ಗವು 16 ನಿಲ್ದಾಣಗಳನ್ನು ಹೊಂದಿದೆ. ಟ್ರಾಫಿಕ್ ಸಮಸ್ಯೆ ಇರುವ ಮಾರ್ಗದಲ್ಲಿ ಮೆಟ್ರೋ ಆರಂಭವಾಗುತ್ತಿರುವುದು ವಾಹನ ಸವಾರರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

1 / 6
ಮೆಟ್ರೋ ಹಳದಿ ಮಾರ್ಗಕ್ಕಾಗಿ ಕಾದು ಕಾದು ಸುಸ್ತಾಗಿದ್ದವರಿಗೆ ಕೊನೆಗೂ ರೈಲ್ವೆ ಕಮೀಷನರ್ ಗ್ರೀನ್ ಸಿಗ್ನಲ್ ನೀಡಿದ್ದು, ಆಗಸ್ಟ್​ 10ರಂದು ಟ್ರ್ಯಾಕಿಗಿಳಿಯಲಿದೆ.

2 / 6
ಆಗಸ್ಟ್​ 10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ, ಬಹು ನಿರೀಕ್ಷಿತ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಲಿದ್ದಾರೆ.

3 / 6
ಸದಾ ಟ್ರಾಫಿಕ್​​ನಿಂದ ಕೂಡಿರುವ ಆರ್​​.ವಿ ರೋಡ್ ಟು ಬೊಮ್ಮಸಂದ್ರ ಮಾರ್ಗದಲ್ಲಿ ಮೆಟ್ರೋ ಆರಂಭಗೊಳ್ಳಿತ್ತಿರುವುದರಿಂದ ವಾಹನ ಸವಾರರಿಗೆ ದೊಡ್ಡ ರಿಲೀಫ್ ಸಿಗಲಿದೆ.

4 / 6
ಇನ್ನು ಈ ಮಾರ್ಗದಲ್ಲಿ 16 ಮೆಟ್ರೋ ಸ್ಟೇಷನ್​​ಗಳಿವೆ. ಆರ್.ವಿ ರೋಡ್​, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್, ಸೆಂಟ್ರಲ್ ಸಿಲ್ಕ್ ಬೋರ್ಡ್, ಬೊಮ್ಮನಹಳ್ಳಿ, ಹೊಂಗಸಂದ್ರ, ಕೂಡ್ಲುಗೇಟ್, ಸಿಂಗಸಂದ್ರ, ಹೊಸರೋಡ್, ಬೇರೆಟೇನಾ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಇನ್ಫೋಸಿಸ್ ಫೌಂಡೇಶನ್ ಕೊನಪ್ಪನ ಅಗ್ರಹಾರ, ಹೂಸ್ಕೂರು ರೋಡ್, ಬಯೋಕಾನ್ ಹೆಬ್ಬಗೋಡಿ ಮತ್ತು ಬೊಮ್ಮಸಂದ್ರ.

5 / 6
ಈ ಎಲ್ಲಾ ಮೆಟ್ರೋ ಸ್ಟೇಷನ್​​ಗಳಿಗೂ ಡ್ರೈವರ್ಲೆಸ್ ರೈಲುಗಳು ಸಂಚಾರ ಮಾಡಲಿದೆ.‌ ಆದರೆ 25 ನಿಮಿಷಗಳಿಗೊಮ್ಮೆ ಒಂದು ಮೆಟ್ರೋ ರೈಲು ಸಂಚಾರ ಮಾಡಲಿದೆ.

6 / 6
ಆರ್​.ವಿ.ರಸ್ತೆಯಿಂದ ಬೊಮ್ಮಸಂದ್ರವರೆಗೆ ಸುಮಾರು 5,056.99 ಕೋಟಿ ವೆಚ್ಚದಲ್ಲಿ ಸುಮಾರು 19.15 ಕಿಲೋ ಮೀಟರ್​ ಉದ್ದದ ಮೆಟ್ರೋ ಹಳದಿ ಮಾರ್ಗ ನಿರ್ಮಾಣ ಮಾಡಲಾಗಿದೆ.

Published On - 12:50 pm, Sun, 3 August 25