AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ: ವಾಹನ ಸವಾರರ ಪರದಾಟ

ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವೀಸ್ ರಸ್ತೆ ಜಲಾವೃತಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on: May 25, 2023 | 9:07 PM

Share
ರಾಜ್ಯದಲ್ಲಿ ಮುಂದಿನ 5 ದಿನ ಧಾರಕಾರ ಮಳೆ ಆಗಲಿದೆ ಎಂದು ಬುಧವಾರ 
ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆ ಇಂದೂ ಕೂಡ 
ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ರಾಜ್ಯದಲ್ಲಿ ಮುಂದಿನ 5 ದಿನ ಧಾರಕಾರ ಮಳೆ ಆಗಲಿದೆ ಎಂದು ಬುಧವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆ ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

1 / 6
ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ 
ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

2 / 6

3 / 6
ಹಲವೆಡೆ ಬೃಹತ್​ ಗಾತ್ರದ ಮರಗಳು ಮನೆಗಳ ಮೇಲೆ ಧರೆಗುರುಳಿವೆ. ಕೆಲವೆಡೆ ಸಾವು
ನೋವು ವರದಿಯಾಗಿವೆ.

ಹಲವೆಡೆ ಬೃಹತ್​ ಗಾತ್ರದ ಮರಗಳು ಮನೆಗಳ ಮೇಲೆ ಧರೆಗುರುಳಿವೆ. ಕೆಲವೆಡೆ ಸಾವು ನೋವು ವರದಿಯಾಗಿವೆ.

4 / 6
ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ವಿದ್ಯುತ್​ ಕಂಬಗಳು, ಮನೆ ಮೇಲ್ಚಾವಣಿಗಳು
ಕುಸಿದು ಬಿದ್ದಿವೆ.

ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ವಿದ್ಯುತ್​ ಕಂಬಗಳು, ಮನೆ ಮೇಲ್ಚಾವಣಿಗಳು ಕುಸಿದು ಬಿದ್ದಿವೆ.

5 / 6
ಧಾರಾಕಾರ ಮಳೆ ಪರಿಣಾಮ ಮಂಡ್ಯ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ 
ಸಿಡಿಲು ಬಡಿದು ಜೋಡೆತ್ತುಗಳ ದಾರುಣ ಸಾವಪ್ಪಿದ್ದಾವೆ.

ಧಾರಾಕಾರ ಮಳೆ ಪರಿಣಾಮ ಮಂಡ್ಯ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಜೋಡೆತ್ತುಗಳ ದಾರುಣ ಸಾವಪ್ಪಿದ್ದಾವೆ.

6 / 6
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು