- Kannada News Photo gallery Kannada News | Bengaluru-Mysuru highway waterlogged due to incessant rains, motorists stranded
ನಿರಂತರ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ: ವಾಹನ ಸವಾರರ ಪರದಾಟ
ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವೀಸ್ ರಸ್ತೆ ಜಲಾವೃತಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.
Updated on: May 25, 2023 | 9:07 PM
Share

ರಾಜ್ಯದಲ್ಲಿ ಮುಂದಿನ 5 ದಿನ ಧಾರಕಾರ ಮಳೆ ಆಗಲಿದೆ ಎಂದು ಬುಧವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆ ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

ಹಲವೆಡೆ ಬೃಹತ್ ಗಾತ್ರದ ಮರಗಳು ಮನೆಗಳ ಮೇಲೆ ಧರೆಗುರುಳಿವೆ. ಕೆಲವೆಡೆ ಸಾವು ನೋವು ವರದಿಯಾಗಿವೆ.

ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ವಿದ್ಯುತ್ ಕಂಬಗಳು, ಮನೆ ಮೇಲ್ಚಾವಣಿಗಳು ಕುಸಿದು ಬಿದ್ದಿವೆ.

ಧಾರಾಕಾರ ಮಳೆ ಪರಿಣಾಮ ಮಂಡ್ಯ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಜೋಡೆತ್ತುಗಳ ದಾರುಣ ಸಾವಪ್ಪಿದ್ದಾವೆ.
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
