Bengaluru Water Supply: ಸೆ. 23 ರಂದು ಬೆಂಗಳೂರಿನ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ: ಬೆಂಗಳೂರು ಜಲಮಂಡಳಿ
Bengaluru Water Supply: ತಾತಗುಣಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಕೆಲ ಕಾಮಗಾರಿ ಸರ್ಕ್ಯೂಟ್ ಬ್ರೇಕರ್ ಮತ್ತು ಕರೆಂಟ್ ಟ್ರಾನ್ಸ್ಫಾರ್ಮರ್ ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಹಿನ್ನೆಲೆ ಸೆ. 23 ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೂ ಕಾವೇರಿ ನೀರು ಸರಬರಾಜು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.