ಬೆಂಗಳೂರಿನ ಹಲವೆಡೆ ಮತ್ತೆ ಮಳೆ: ಅಂಡರ್ ಪಾಸ್ಗಳಲ್ಲಿ ತುಂಬಿದ ಮಳೆ ನೀರು
ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಮತ್ತೆ ಮಳೆ ಆಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ ವಿಜಯನಗರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿದೆ.
Updated on: May 23, 2023 | 10:02 PM
Share

ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಮತ್ತೆ ಮಳೆ ಆಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ ವಿಜಯನಗರ, ಬನಶಂಕರಿ, ಹೆಬ್ಬಾಳ, ರಾಜಾಜಿನಗರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿದೆ.

ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದು, ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಮಳೆ ಹಿನ್ನೆಲೆ ನಗರದ ಅಂಡರ್ ಪಾಸ್ಗಳಲ್ಲಿ ಮಳೆ ನೀರು ತುಂಬಿದೆ. ಶಿವಾನಂದ ಸರ್ಕಲ್ ಬಳಿಯ ರೈಲ್ವೇ ಅಂಡರ್ ಪಾಸ್ನಲ್ಲಿ ಮಳೆ ನೀರು ಆವರಿಸಿವೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಸಹ ಸೋಮವಾರ ವರುಣ ಆರ್ಭಟಿಸಿದ್ದು, ಕೆಲ ಸಾವು ನೋವುಗಳು ಸಂಭವಿಸಿವೆ. ಜೊತೆಗೆ ಮನೆಗಳು ಮೇಲೆ ಬೃಹತ್ ಗಾತ್ರದ ಮರಗಳು ಬಿದ್ದು, ವಾಹನಗಳು ಜಖಂ ಆಗಿವೆ.

ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಭಾನುವಾರದಿಂದ ಮುಂದಿನ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Related Photo Gallery
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ




