ಬೆಂಗಳೂರಿನ ಹಲವೆಡೆ ಮತ್ತೆ ಮಳೆ: ಅಂಡರ್ ಪಾಸ್ಗಳಲ್ಲಿ ತುಂಬಿದ ಮಳೆ ನೀರು
ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಮತ್ತೆ ಮಳೆ ಆಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ ವಿಜಯನಗರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿದೆ.
Updated on: May 23, 2023 | 10:02 PM

ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಮತ್ತೆ ಮಳೆ ಆಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ ವಿಜಯನಗರ, ಬನಶಂಕರಿ, ಹೆಬ್ಬಾಳ, ರಾಜಾಜಿನಗರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿದೆ.

ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದು, ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಮಳೆ ಹಿನ್ನೆಲೆ ನಗರದ ಅಂಡರ್ ಪಾಸ್ಗಳಲ್ಲಿ ಮಳೆ ನೀರು ತುಂಬಿದೆ. ಶಿವಾನಂದ ಸರ್ಕಲ್ ಬಳಿಯ ರೈಲ್ವೇ ಅಂಡರ್ ಪಾಸ್ನಲ್ಲಿ ಮಳೆ ನೀರು ಆವರಿಸಿವೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಸಹ ಸೋಮವಾರ ವರುಣ ಆರ್ಭಟಿಸಿದ್ದು, ಕೆಲ ಸಾವು ನೋವುಗಳು ಸಂಭವಿಸಿವೆ. ಜೊತೆಗೆ ಮನೆಗಳು ಮೇಲೆ ಬೃಹತ್ ಗಾತ್ರದ ಮರಗಳು ಬಿದ್ದು, ವಾಹನಗಳು ಜಖಂ ಆಗಿವೆ.

ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಭಾನುವಾರದಿಂದ ಮುಂದಿನ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Related Photo Gallery

ನಟ ರಾಜ್ಕುಮಾರ್ ರಾವ್ ತೋಳಿನಲ್ಲಿ ಯಜುವೇಂದರ್ ಚಾಹಲ್ ಮಾಜಿ ಪತ್ನಿ

IPL 2025: RCB ತಂಡಕ್ಕೆ ಮುಂದಿನ 3 ಪಂದ್ಯಗಳೂ ನಿರ್ಣಾಯಕ

ಆಪರೇಷನ್ ಸಿಂಧೂರ್ಗೆ ಉಗ್ರರ ನೆಲೆಗಳು ಧ್ವಂಸ, ಫೋಟೊಗಳು ಇಲ್ಲಿವೆ ನೋಡಿ

ಮಗ ರಾಯನ್ ಜೊತೆ ಗೋವಾ ಬೀದಿಗಳಲ್ಲಿ ಮೇಘನಾ ರಾಜ್ ಸುತ್ತಾಟ

ಮಾಕ್ ಡ್ರಿಲ್ಗೆ ಭಾರತ ಸಜ್ಜು, ಇಸ್ರೇಲ್ನಂತೆ ದಾಳಿ ನಡೆಯಲಿದೆ ಎಂದ ಪಾಕ್

ಐಪಿಎಲ್ ಬೆನ್ನಲ್ಲೇ ಟೆಸ್ಟ್ ಸರಣಿ: ಟೀಮ್ ಇಂಡಿಯಾದ ವೇಳಾಪಟ್ಟಿ ಪ್ರಕಟ

IPL 2025: ಪ್ಲೇಆಫ್ಗೇರಲಿರುವ 4 ತಂಡಗಳನ್ನು ಹೆಸರಿಸಿದ ಪಿಯೂಷ್ ಚಾವ್ಲಾ

ಟೀಮ್ ಇಂಡಿಯಾ ನಾಯಕತ್ವಕ್ಕಾಗಿ ಹಿರಿಯ ಆಟಗಾರನ ತೆರೆಮರೆಯ ಪ್ರಯತ್ನ

ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಪ್ಯಾಟ್ ಕಮಿನ್ಸ್

IPL 2025: ಐಪಿಎಲ್ನಿಂದ ಮೂರು ತಂಡಗಳು ಔಟ್
ಆಪರೇಷನ್ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್ ತಾಯಿ

ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ

ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು

ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು

ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ

ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ

ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!

‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್ಗೆ ರಾಗಿಣಿ ಕಿವಿಮಾತು

Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ

ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು
