AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rain in Bengaluru: ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರ: ಒಂದೇ ದಿನ ಧರೆಗುರುಳಿದ 32 ಮರಗಳು

ನಾಳೆಯಿಂದ ರಾಜಾಧಾನಿಗೆ ಮುಂಗಾರು ಮಾರುತ ಪ್ರವೇಶಿಸುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಇಂದಿನಿಂದಲೇ ಮಳೆ ಅಬ್ಬರ ಶುರುವಾಗಿದೆ. ಇಂದು ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರಿ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜೋರು ಮಳೆಯಿಂದಾಗಿ ನಗರದ ಹಲವೆಡೆ ಕೆಲ ಅವಾಂತರಗಳು ಸಂಭವಿಸಿವೆ.

ಶಾಂತಮೂರ್ತಿ
| Edited By: |

Updated on:Jun 01, 2024 | 9:24 PM

Share
ಕಳೆದ ಒಂದು ವಾರದ ಬಳಿಕ ಬೆಂಗಳೂರಿನಲ್ಲಿ ಇಂದು ಮತ್ತೆ ಜೋರು ಮಳೆ ಆಗಿದೆ. ನೆತ್ತಿ ಸುಡುತ್ತಿದ್ದ ಬಿಸಿಲಿಗೆ ಮಳೆ ಸುರಿದು ತಂಪೆರೆದಿದೆ. ವೀಕೆಂಡ್​ ಮೂಡ್​ನಲ್ಲಿ ಜನರು ಮಳೆಯ ಆಗಮನದಿಂದ ಶಾಕ್​ ಆಗಿದ್ದಾರೆ. ಆದರೆ ಮಳೆ ಹೊಡೆತ್ತಕ್ಕೆ ಸಿಲಿಕಾನ್​ ಸಿಟಿ ನಲುಗಿಹೋಗ್ತಿದೆ. ಮಳೆ ಬಂದ್ರೂ ಕಷ್ಟ, ಬಾರದಿದ್ರೂ ಕಷ್ಟ ಎಂಬಂತಾಗಿದೆ ಸ್ಮಾರ್ಟ್ ಸಿಟಿ ಪರಿಸ್ಥಿತಿ.

1 / 6
ವಾರದ ಬಳಿಕ ಮತ್ತೆ ಎಂಟ್ರಿಕೊಟ್ಟ ಮಳೆರಾಯ, ಸಿಟಿ ಮಂದಿಯನ್ನೇ ಥರಗುಟ್ಟುವಂತೆ ಮಾಡಿದ್ದಾನೆ. ವಾಹನ ಸವಾರರಂತೂ ಮಳೆ ನಡುವೆ ಸಿಲುಕಿ ಪರದಾಡಿ ಹೋಗಿದ್ದಾರೆ.

2 / 6
ಮಳೆಯ ಆರ್ಭಟಕ್ಕೆ ನಗರದ ವಿವಿಧೆಡೆ 32 ಮರಗಳು ಧರೆಗುರುಳಿದ್ದು, ಬಿಬಿಎಂಪಿ ಕಂಟ್ರೋಲ್ ರೂಮ್​ನ ಹೆಲ್ಪ್ ಲೈನ್​ಗೆ ದೂರು ಬಂದಿವೆ. ದೂರು ಬಂದ ಬೆನ್ನಲ್ಲೇ ಬಿಬಿಎಂಪಿ ಸಿಬ್ಬಂದಿಗಳು 18 ಕಡೆ ಮರ ತೆರವು ಮಾಡಿದ್ದಾರೆ.

3 / 6
ಧಾರಾಕಾರ ಮಳೆಯಿಂದಾಗಿ ಗೊರಗುಂಟೆಪಾಳ್ಯ ಸಮೀಪ ಇರುವ ರಾಘವೇಂದ್ರ ಲೇಔಟ್‌ನಲ್ಲಿ ರಸ್ತೆ ಕೆರೆಯಂತಾಗಿದೆ. ರಸ್ತೆ ಜಲಾವೃತವಾದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ.

4 / 6
ಇಂದು ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರಿ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜೋರು ಮಳೆ ಹಿನ್ನೆಲೆ ಫ್ಲೈಓವರ್​​ ಕೆಳಗೆ ಆಶ್ರಯ ಪಡೆದಿದ್ದರು.

5 / 6
ನಗರದಲ್ಲಿ ಇನ್ನೂ 4ದಿನ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಅಂತ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಗಾರು ಪ್ರವೇಶವಾಗುತ್ತಿದೆ.

6 / 6

Published On - 9:23 pm, Sat, 1 June 24

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ

ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ

ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ

ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​

‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು

ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ

ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು

ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ