Kannada News Photo gallery Bengaluru Rains in Several Areas of Bangaluru: 32 trees were rolled over Karnataka News
Rain in Bengaluru: ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರ: ಒಂದೇ ದಿನ ಧರೆಗುರುಳಿದ 32 ಮರಗಳು
ನಾಳೆಯಿಂದ ರಾಜಾಧಾನಿಗೆ ಮುಂಗಾರು ಮಾರುತ ಪ್ರವೇಶಿಸುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಇಂದಿನಿಂದಲೇ ಮಳೆ ಅಬ್ಬರ ಶುರುವಾಗಿದೆ. ಇಂದು ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರಿ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜೋರು ಮಳೆಯಿಂದಾಗಿ ನಗರದ ಹಲವೆಡೆ ಕೆಲ ಅವಾಂತರಗಳು ಸಂಭವಿಸಿವೆ.